ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆ

ಸುಶಾಂತ್ ಸಿಂಗ್ ರಜಪೂತರ ಸಾವಿನ ಪ್ರಕರಣವನ್ನ ಸಿಬಿಐಗೆ ಒಪ್ಪಿಸಬೇಕೆಂಬ ಕೂಗು ಬಲವಾಗಿ ಕೇಳಿಬಂದ ಹಿನ್ನಲೆಯಲ್ಲಿ ಮಹಾರಾಚ್ಟç ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮುಂಬೈ ಪೊಲೀಸರು ತನಿಖೆ ನಡೆಸಲು ಸಮರ್ಥರಿದ್ದಾರೆ ಸಿಬಿಐಗೆ ಒಪ್ಪಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ತನಿಖೆ ವಿಳಂಬವಾಗುತ್ತಿದೆ ಎಂಬ ಕೂಗು ಕೇಳಿಬಂದ ಹಿನ್ನಲೆಯಲ್ಲಿ ಸಿಬಿಐಗೆ ಕೇಸನ್ನ ಒಪ್ಪಿಸಬೇಕೆಂಬ ಕೂಗು ಕೇಳಿಬಂದಿತ್ತು ಇದಕ್ಕೆ ಉದ್ದವ ಠಾಕ್ರೆ ತಮ್ಮ ರಾಜ್ಯದ ಪೊಲೀಸರನ್ನ ವಹಿಸಿಕೊಂಡು ಅವರು ಮುಂಬೈ ಪೊಲೀಸರು ಕೋವಿಡ್ ೧೯ ವಿರುದ್ಧ ಹೋರಾಡುತ್ತಿದ್ದಾರೆ ಅವರು ಕೋವಿಡ್ ವಾರಿಯರ್ಸ್ ಇಂತಹ ಸಂದರ್ಭದಲ್ಲಿ ನೀವು ಅವರ ಮೇಲೆ ವಿಶ್ವಾಸ ಇಡದಿದ್ದರೆ ಅವರನ್ನು ಅವಮಾನಿಸಿದಂತಾಗುತ್ತದೆ ಎಂದು ಠಾಕ್ರೆ ತಿಳಿಸಿದ್ದಾರೆ ಪೊಲೀಸರ ಸಮರ್ಥತೆಯ ಕುರಿತು ಸ್ಪಷ್ಟಪಡಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಹಿಂದೂಸ್ಥಾನ್ ಶಿಫ್‌ಯಾರ್ಡ್ನಲ್ಲಿ ಭಾರೀ ಗಾತ್ರದ ಕ್ರೇನ್ ಕುಸಿತ

Sat Aug 1 , 2020
ಭಾರೀ ಗಾತ್ರದ ಕ್ರೇನ್ ಒಂದು ವಿಶಾಖಪಟ್ಟಣಂನ ಹಿಂದೂಸ್ಥಾನ್ ಶಿಫ್ ಯರ‍್ಡ್ ನಲ್ಲಿ ಕಾಮಗಾರಿ ನಡೆಸುತ್ತಿರುವ ವೇಳೆಯಲ್ಲಿ ಕುಸಿದು ಬಿದ್ದಿದೆ. ಇದರ ಪರಿಣಾಮ, ಕಾಮಗಾರಿಯಲ್ಲಿ ತೊಡಗಿದ್ದಂತ ೧೦ ಕರ‍್ಮಿಕರು ಸ್ಥಳದಲ್ಲಿಯೇ ಸಾನ್ನಪ್ಪಿದ್ದಾರೆ, ಹಲವರು ಗಾಯಗೊಂಡಿದ್ದಾರೆ. ಈ ಕುರಿತಂತೆ ವಿಶಾಖಪಟ್ಟಣಂ ಡಿಸಿಪಿ ಸುರೇಶ್ ಬಾಬು ಸ್ಪಷ್ಟ ಪಡಿಸಿದ್ದರು. ತಕ್ಷಣವೇ ಸ್ಥಳಕ್ಕೆದಾವಿಸಿದ ಪೊಲೀಸರು, ರಕ್ಷಣಾ ತಂಡದ ಸದಸ್ಯರು, ಕ್ರೇನ್ ಅಡಿಯಲ್ಲಿ ಸಿಲುಕಿರುವಂತ ಕರ‍್ಮಿಕರ ರಕ್ಷಣಾ ಕರ‍್ಯದಲ್ಲಿ ತೊಡಗಿದ್ದಾರೆ. ಈ ದುರಂತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, […]

Advertisement

Wordpress Social Share Plugin powered by Ultimatelysocial