ಸೆಪ್ಟೆಂಬರ್‌ನಲ್ಲಿ ಐಪಿಎಲ್ ನಡೆಯುವ ಸಾಧ್ಯತೆ

ಕೊರೊನಾ ಕಾರಣದಿಂದಾಗಿ ಮುಂದೂಡಲಾಗಿದ್ದ ಐಪಿಎಲ್ ಟೂರ್ನಿ ಸೆಪ್ಟೆಂಬರ್‌ನಲ್ಲಿ ನಡೆಯುವ ಸಾಧ್ಯತೆ ಇದ್ದು ಸೆಪ್ಟೆಂಬರ್ ೧೮ರಂದು ಟೂರ್ನಿ ನಡೆಯುವ ಸಾಧ್ಯತೆ ಇದ್ದು ೫೧ ದಿನಗಳ ಕಾಲ ಟೂರ್ನಿ ನಡೆಯಲಿದೆ ಎಂದು ತಿಳಿದುಬಂದಿದೆ. ಕೊರೊನಾ ಕಾರಣದಿಂದಾಗಿ ಟಿ-೨೦ ವಿಶ್ವಕಪ್ ಮುಂದೂಡಿದ ಬೆನ್ನಲ್ಲೆ ಬಿಸಿಸಿಐ ಮಹತ್ವದ ನಿರ್ಧಾರವನ್ನ ತೆಗೆದುಕೊಂಡಿದೆ. ಆಸ್ಟೆçÃಲಿಯಾದಲ್ಲಿ ನಡೆಯಬೇಕಗಿದ್ದ ಟಿ-೨೦ ವಿಶ್ವಕಪ್ ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ರಾಯಚೂರಿನಲ್ಲಿ ರಾತ್ರಿ ಕರ್ಫೂ ಜಾರಿ

Fri Jul 24 , 2020
ರಾಯಚೂರಿನಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರಾತ್ರಿ ೯ ರಿಂದ ಬೆಳಗ್ಗೆ ೫ ರವರೆಗೆ ಕರ್ಫೂವನ್ನ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶವನ್ನ ಹೊರಡಿಸಿದ್ದಾರೆ. ಮಾಸ್ಕ್ ಧರಿಸಿದೆ ಓಡಾಡಿದರೆ ದಂಡ ವಿಧಿಸಲಾಗುವುದು ಸಾಮಾಜಿಕ ಅಂಥರವನ್ನ ಸರಿಯಾಗಿ ಕಾಪಾಡಿಕೊಳ್ಳಬೇಕು, ಮದುವೇ ಮನೆಗಳಲ್ಲಿ ೫೦ ಜನಕ್ಕೂ ಹೆಚ್ಚಿನ ಜನರು ಸೇರುವಂತಿಲ್ಲ, ಹಾಗು ಶವಸಂಸ್ಕಾರಕ್ಕೆ ೨೦ ಜನರಿಗೆ ಹೆಚ್ಚಿನ ಜನ ಸೇರುವಂತಿಲ್ಲ ಅಂತ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. Please follow […]

Advertisement

Wordpress Social Share Plugin powered by Ultimatelysocial