ಸೋಂಕಿತರ ಮತ್ತು ಸಾವಿನ ಸಂಖ್ಯೆ ಭಾರತದಲ್ಲಿ ಕನಿಷ್ಠ ೧೦ ಲಕ್ಷ ಜನಸಂಖ್ಯೆಗೆ ೫೦೫ ಸಾವ

ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ೭ ಲಕ್ಷ ಹಾಗೂ ಮೃತರ ಸಂಖ್ಯೆ ೨೦ ಸಾವಿರ ದಾಟಿದ್ದರೂ, ಜಗತ್ತಿನ ಇತರೆ ದೇಶಗಳಿಗೆ ಹೋಲಿಸಿದರೆ ಪ್ರತಿ ೧೦ ಲಕ್ಷ ಜನಸಂಖ್ಯೆಗೆ ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ಭಾರತದಲ್ಲಿ ಕನಿಷ್ಠ ಪ್ರಮಾಣದಲ್ಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ವರದಿ ಉಲ್ಲೇಖೀಸಿ ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಪ್ರತಿ ೧೦ ಲಕ್ಷ ಜನಸಂಖ್ಯೆಗೆ ಸೋಂಕಿತರ ಸಂಖ್ಯೆ ಜಾಗತಿಕವಾಗಿ ಸರಾಸರಿ ೧,೪೫೩.೨೫ ಆಗಿದ್ದರೆ, ಭಾರತದಲ್ಲಿ ಇದು ೫೦೫.೩೭ ಆಗಿದೆ. ಕೊರೊನಾ ಸಾವಿನ ಸಂಖ್ಯೆ ಭಾರತದಲ್ಲಿ ಕನಿಷ್ಠ ಪ್ರಮಾನದಲ್ಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

Please follow and like us:

Leave a Reply

Your email address will not be published. Required fields are marked *

Next Post

ಸುರೇಶ್ ಕುಮಾರ್ ಸ್ಪಷ್ಟನೆ ಆನ್‌ಲೈನ್ ತರಗತಿ ಬಗ್ಗೆ ನಿರ್ಧಾರ ಕೈಗೊಂಡಿಲ್ಲ

Wed Jul 8 , 2020
ಶಾಲಾ ಕಾಲೇಜುಗಳ ಪ್ರಾರಂಭ ಅಥವಾ ಆನ್‌ಲೈನ್ ತರಗತಿಗಳ ಬಗ್ಗೆ ಸರ್ಕಾರ ಅಥಾವ ಶಿಕ್ಷಣ ಇಲಾಖೆ ಯಾವುದೇ ನಿರ್ಧಾರ ಕೈಗೊಂಡಿಲ್ಲ, ಎಂಬುದನ್ನು ಮತೋಮ್ಮೆ ಸ್ಪಷ್ಟಪಡಿಸುತ್ತಿದ್ದೇನೆ ಅಂತ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಸರ್ಕಾರ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಣಯಗಳನ್ನು ವಿದ್ಯಾರ್ಥಿಗಳು ಮತ್ತು ವಿರ್ದ್ಯಾಜನೆಯ ಪರ ಕೈಗೊಳ್ಳಲು ಸಮರ್ಥವಾಗಿದೆ ಮತ್ತು ಅಂಥ ನಿರ್ಣಯಗಳನ್ನು ಕೈಗೊಳ್ಳುತ್ತದೆ. ಪಾಲಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಈ ಕುರಿತು ಯಾವುದೇ ಆತಂಕ ಅಥವಾ ಕಲ್ಪಿತ ಸುಳ್ಳು ಸುದ್ದಿಗಳಿಗೆ […]

Advertisement

Wordpress Social Share Plugin powered by Ultimatelysocial