ಸೋಂಕಿತರ ಸಂಖ್ಯೆ೧.೯೮ ಲಕ್ಷಕ್ಕೆ ಏರಿಕೆ

ದೇಶದಲ್ಲಿ ಲಾಕ್​ಡೌನ್​ ಸಡಿಲಿಕೆ ಬಳಿಕ ಕೊರೊನಾ ರ‍್ಭಟ ಹೆಚ್ಚಾಗಿದೆ ಕೊರೊನಾ ವೈರಸ್ ಮಹಾಮಾರಿ ದೇಶದಲ್ಲಿ ಕಳೆದ ೨೪ ಗಂಟೆಯಲ್ಲಿ ೮೧೭೧ ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ . ಇದರಿಂದ.ಭಾರತದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ ೧,೯೮,೭೦೬ಕ್ಕೆ ಏರಿಕೆಯಾಗಿದೆ. ಹಾಗೂ ಗುಣಮುಖರಾಗುವವ ಪ್ರಮಾಣ ಶೇ.೪೮ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ೩,೭೦೭ ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚರ‍್ಜ್ ಆಗಿದ್ದಾರೆ.೨೦೪ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ, ಇದುವರೆಗೂ ದೇಶದಲ್ಲಿ ಕೊರೊನಾಗೆ ಒಟ್ಟಾರೆ ಬಲಿಯಾದವರ ಸಂಖ್ಯೆ ೫೫೯೮ಕ್ಕೆ ಏರಿಕೆಯಾಗಿದೆ. ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Please follow and like us:

Leave a Reply

Your email address will not be published. Required fields are marked *

Next Post

ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ಸೋಂಕು

Tue Jun 2 , 2020
ರ‍್ನಾಟಕದ ಬೆಂಗಳೂರು ನಗರದ ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಚಾಮರಾಜಪೇಟೆಯ ಲಾಕ್ ಡೌನ್ ವೇಳೆಯಲ್ಲಿ ಕರ‍್ಯ ನರ‍್ವಹಿಸುತ್ತಿದ್ದರು. ಪೊಲೀಸ್ ಸಿಂಬ್ಬದಿ ಒಬ್ಬರು ಬೆಳಗಾವಿ ಪ್ರಯಾಣ ಮಾಡಿದ್ದು ಇವರಿಗೆ ಸೋಂಕು ತಗುಲಿದೆ. ಮತ್ತು ಪಾದರಾಯನಪುರ ವರ‍್ಡ್ನಲ್ಲಿ ಕರ‍್ಯ ನರ‍್ವಹಿಸುತ್ತಿದ್ದ ಹೆಡ್ ಕಾನ್ಸ್‌ಟೇಬಲ್‌ಗೆ ಸೋಂಕು ತಗುಲಿದೆ. ನಗರದಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಸರದಿಯ ಆಧಾರದ ಮೇಲೆ ಪರೀಕ್ಷೆ ನಡೆಯುತ್ತಿರುವ […]

Advertisement

Wordpress Social Share Plugin powered by Ultimatelysocial