ಸೋನಿಯಾ ಗಾಂಧಿ ಸದ್ಯದಲ್ಲೇ ತಾವು ರಾಜಕೀಯ ನಿವೃತ್ತಿ ಪಡೆಯುವ ಸುಳಿವು ನೀಡಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸದ್ಯದಲ್ಲೇ ತಾವು ರಾಜಕೀಯ ನಿವೃತ್ತಿ ಪಡೆಯುವ ಸುಳಿವು ನೀಡಿದ್ದಾರೆ. ಛತ್ತೀಸ್ಗಡದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಮಹಾಅಧಿವೇಶನದಲ್ಲಿ ಮಾತನಾಡುವ ವೇಳೆ ಸೋನಿಯಾ ಈ ಕುರಿತು ಮಾತನಾಡಿದ್ದಾರೆ.

ಕಾಂಗ್ರೆಸ್ ಭಾರತ ಐಕ್ಯತಾ ಯಾತ್ರೆ ಪಕ್ಷದ ಪಾಲಿಗೆ ದೊಡ್ಡ ತಿರುವು ನೀಡಲಿದ್ದು, ಇಂತಹ ಮಹತ್ವದ ಯಾತ್ರೆಯ ಮೂಲಕ ನನ್ನ ರಾಜಕೀಯ ಜೀವನವನ್ನು ಅಂತ್ಯಗೊಳಿಸಲು ಸಂತಸವಾಗುತ್ತಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಸೋನಿಯಾ ಗಾಂಧಿಯವರು ರಾಯ್ ಬರೇಲಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ತಮ್ಮ ಪುತ್ರಿ ಪ್ರಿಯಾಂಕ ಗಾಂಧಿ ಅವರಿಗೆ ಕಾಂಗ್ರೆಸ್ ಭದ್ರಕೋಟೆಯಾಗಿರುವ ಈ ಕ್ಷೇತ್ರವನ್ನು ಬಿಟ್ಟು ಕೊಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ತುಲಾ ರಾಶಿ ಭವಿಷ್ಯ.

Sun Feb 26 , 2023
    ಬಸುರಿಯು ನೆಲದ ಮೇಲೆ ನಡೆದುಕೊಂಡು ಹೋಗುವಾಗ ವಿಶೇಷ ಕಾಳಜಿ ವಹಿಸಬೇಕು ಮತ್ತು ಸಾಧ್ಯವಾದರೆ ನಿಮ್ಮ ಸ್ನೇಹಿತರು ಧೂಮಪಾನ ಮಾಡುವಾಗ ಅವರ ಜೊತೆ ನಿಲ್ಲಬೇಡಿ. ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ವಿದೇಶದಲ್ಲಿ ಮಲಗಿರುವ ನಿಮ್ಮ ಭೂಮಿಯನ್ನು ಇಂದು ಉತ್ತಮ ಬೆಲೆಗೆ ಮಾರಾಟ ಮಾಡಬಹುದು, ಅದು ನಿಮಗೆ ಲಾಭದಾಯಕವಾಗಲಿದೆ. ಮಕ್ಕಳ ಅವರ ಸಾಧನೆಗಳಿಂದ ನೀವು ಹೆಮ್ಮೆ ಪಡುವಂತೆ ಮಾಡಬಹುದು. ಪ್ರೀತಿ ನಿಮಗಾಗಿ ಗಾಳಿಯಲ್ಲಿದೆ. ಸುತ್ತಲೂ ನೋಡಿ ಎಲ್ಲವೂ ಗುಲಾಬಿಯಾಗಿದೆ. ಇವತ್ತು […]

Advertisement

Wordpress Social Share Plugin powered by Ultimatelysocial