ಸ್ಯಾನಿಟೈಸರ್ ಬಿಡುಗಡೆ ಮಾಡಿದ ಸಲ್ಮಾನ್ ಖಾನ್

ಬಾಲಿವುಡ್ ನಟ ಸಲ್ಮಾನ್ ಖಾನ್ ಎಫ್‌ಆರ್‌ಎಸ್‌ಎಚ್ ಬ್ರಾಂಡ್ ಅಡಿಯಲ್ಲಿ ಸ್ಯಾನಿಟೈಸರ್ ಬಿಡುಗಡೆ ಮಾಡಿದ್ದಾರೆ. ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್, ಸೌಂದರ್ಯ ಮತ್ತು ವೈಯಕ್ತಿಕ ಆರೈಕೆ ಬ್ರಾಂಡ್ ಎಫ್‌ಆರ್‌ಎಸ್‌ಎಚ್ ಆರಂಭದಲ್ಲಿ ಸುಗಂದ ದ್ರವ್ಯವನ್ನು ಬ್ರಾಂಡ್ ಅಡಿಯಲ್ಲಿ ಪ್ರಾರಂಭಿಸಲು ಯೋಜಿಸಿದ್ದೆವು. ಆದರೆ ಸಮಯದ ಅಗತ್ಯಕ್ಕೆ ಅನುಗುಣವಾಗಿ ನಾವು ಸ್ಯಾನಿಟೈಜರ್ ಅನ್ನು ಬಿಡುಗಡೆ ಮಾಡಿದ್ದೆವೆಂದು ಸಲ್ಮಾನ್ ಖಾನ್ ಹೇಳಿದ್ದಾರೆ. ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಸ್ಯಾನಿಟೈಜರ್ ಗೆ ಹೆಚ್ಚಿನ ಬೇಡಿಕೆಯಿದೆ. ವಿಶ್ವಾದ್ಯಂತ ಈ ಮಾರಕ ಕಾಯಿಲೆಯಿಂದ ರಕ್ಷಿಸಲು ಸ್ವಚ್ಛತೆ ಒಂದು ಪ್ರಮುಖ ಅಸ್ತ್ರವಾಗಿದೆ. ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಮಾಹಿತಿಯ ಪ್ರಕಾರ, 54 ದಶಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. ಸೋಂಕು ತಡೆಗೆ ಸ್ಯಾನಿಟೈಜರ್ ಅಗತ್ಯವಾಗಿದೆ.

 

Please follow and like us:

Leave a Reply

Your email address will not be published. Required fields are marked *

Next Post

  ಹೆಚ್ಚುತ್ತಿರುವ ಕೊರೊನಾ ಭೀತಿ

Mon May 25 , 2020
ಕರೋನವೈರಸ್ ಹರಡುವುದನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ವಿಧಿಸಿರುವ ಲಾಕ್‌ಡೌನ್‌ನ 4 ನೇ ಹಂತವು ಮುಗಿಯಲು ಆರು ದಿನಗಳು ಉಳಿದಿವೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ, ಕೋವಿಡ್ -19 ಕಾರಣದಿಂದಾಗಿ ಭಾರತವು 4,021 ಸಾವುಗಳು ಮತ್ತು 138,845 ಪ್ರಕರಣಗಳನ್ನು ವರದಿ ಮಾಡಿದೆ. ಹೆಚ್ಚು ಹಾನಿಗೊಳಗಾದ ರಾಜ್ಯವಾದ ಮಹಾರಾಷ್ಟ್ರದಲ್ಲಿ ಕರೋನವೈರಸ್ ಪ್ರಕರಣಗಳು 50,000 ದಾಟಿದೆ. ರಾಷ್ಟ್ರ ರಾಜಧಾನಿಯಲ್ಲಿ ಒಟ್ಟು ಪ್ರಕರಣಗಳು 14,000 ರ ಸಮೀಪದಲ್ಲಿದೆ. ಜಾಗತಿಕ ಮಟ್ಟದಲ್ಲಿ, ಬ್ರೆಜಿಲ್ ಕಳೆದ […]

Advertisement

Wordpress Social Share Plugin powered by Ultimatelysocial