ಸ್ಯಾನಿಟೈಸರ್, ಸೋಪ್ ಇಲ್ಲಾ ಅಂದ್ರೆ ದಂಡವೇ ಔಷಧ…!

ತಿರುವನಂತಪುರಂ (ಕೇರಳ): ಮಾಸ್ಕ್ ಧರಿಸದೆ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡಿದ್ರೆ ದಂಡ ಬೀಳೋದು ಗ್ಯಾರೆಂಟಿ. ಆದರೆ ಕೇರಳದ ರಾಹುಲ್ ಗಾಂಧಿ ಪ್ರತಿನಿಧಿಸುವ ಲೋಕಸಭಾ ಕ್ಷೇತ್ರ ವೈನಾಡುವಿನ ಅಂಗಡಿಗಳಲ್ಲಿ ಸೋಪ್ ಹಾಗೂ ಸ್ಯಾನಿಟೈಸರ್ ಇಲ್ಲದೇ ಇದ್ದರೆ ದಂಡ ಹಾಕುವುದಾಗಿ ಅಲ್ಲಿನ ಎಸ್‌ಪಿ ಆರ್.ಇಳಂಗೋ ಎಚ್ಚರಿಕೆ ನೀಡಿದ್ದಾರೆ.
ಮಾಸ್ಕ್ ಧರಿಸಿದೇ ಇದ್ದರೆ ೫ ಸಾವಿರ ರೂಪಾಯಿ ಹಾಗೂ ಅಂಗಡಿಗಳಲ್ಲಿ ಸೋಪು, ಸ್ಯಾನಿಟೈಸರ್ ಇಡದೇ ಇದ್ದರೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗುತ್ತದೆ ಎಂದು ಜಿಲ್ಲಾಡಳಿತ ಕಟ್ಟುನಿಟ್ಟಾಗಿ ಸೂಚಿಸಿದೆ.

Please follow and like us:

Leave a Reply

Your email address will not be published. Required fields are marked *

Next Post

ದೇಶದ ದಿಕ್ಕು ತಪ್ಪಿಸುತ್ತಿದ್ದಾರೆ ರಾಹುಲ್

Wed Apr 29 , 2020
ನವದೆಹಲಿ: ಉದ್ದೇಶಪೂರ್ವಕ ಸಾಲ ಬಾಕಿದಾರರ ೬೮,೦೦೦ ಕೋಟಿ ರೂ. ಸಾಲ ರೈಟ್ ಆಫ್ ಮಾಡಿದ ಎನ್‌ಡಿಎ ಸರ್ಕಾರದ ನಿರ್ಧಾರ ಪ್ರಶ್ನಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿರುಗೇಟು ನೀಡಿದ್ದಾರೆ. “ಸಾಲದ ರೈಟ್ ಆಫ್ ಎಂದರೆ ಸಾಲ ಮನ್ನಾ ಅಲ್ಲ, ವಾಪಸು ಬಾರದ ಸಾಲಗಳನ್ನು ಲೆಕ್ಕದ ಪುಸ್ತಕಗಳಿಂದ ಮಾತ್ರ ಹೊರಗಿಡಲಾಗಿದೆ. ಈ ಮಧ್ಯೆ ಬಾಕಿದಾರರಿಂದ ಸಾಲ ವಸೂಲಿ ಪ್ರಕ್ರಿಯೆ ಮುಂದುವರಿಯುತ್ತಿರುತ್ತದೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ […]

Advertisement

Wordpress Social Share Plugin powered by Ultimatelysocial