ಹುಟ್ಟುಹಬ್ಬದ ಸಂಭ್ರಮದಲ್ಲಿ ಡೈನಮಿಕ್ ಹೀರೋ ದೇವರಾಜ್

ನ್ನಡ ಸೇರಿದಂತೆ ತೆಲುಗು ಹಾಗು ತಮಿಳು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿರುವ ಖ್ಯಾತ ಹಿರಿಯ ನಟ ದೇವರಾಜ್ ಇಂದು ತಮ್ಮ 70ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

1985ರಲ್ಲಿ ತೆರೆಕಂಡ ‘ತ್ರಿಶೂಲ’ ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದ ಡೈನಮಿಕ್ ಸ್ಟಾರ್ ದೇವರಾಜ್ ನಾಯಕನಟನಾಗಿ, ಖಳನಾಯಕನಾಗಿ ಮತ್ತು ಪೋಷಕ ಪಾತ್ರದಲ್ಲಿ ಮಿಂಚಿದ್ದಾರೆ.

 

1989 ರಲ್ಲಿ ‘ಹತ್ಯಾಕಾಂಡ’ ಚಿತ್ರದಲ್ಲಿ ದೇವರಾಜ್ ಮೊದಲ ಬಾರಿ ನಾಯಕನಾಗಿ ಅಭಿನಯಿಸಿದರು. ನಟ ದೇವರಾಜ್ ಇತ್ತೀಚಿಗೆ ಪೋಷಕ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದು, ಕಳೆದ ವರ್ಷ ‘ಹೆಡ್ ಬುಶ್’, ‘ಬನಾರಸ್’ ಸಿನಿಮಾದಲ್ಲಿ ತೆರೆ ಹಂಚಿಕೊಂಡಿದ್ದರು.

ಇದೀಗ ತಮ್ಮ ಪುತ್ರ ಪ್ರಜ್ವಲ್ ದೇವರಾಜ್ ಅವರ ‘ತತ್ಸಮ ತದ್ಭವ’ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಸಿನಿ ತಾರೆಯರಿಂದ ಹಾಗೂ ಅವರ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

Please follow and like us:

tmadmin

Leave a Reply

Your email address will not be published. Required fields are marked *

Next Post

Prahlad Joshi: ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಸರ್ಕಾರಕ್ಕೆ ಜೋಶಿ ತಾಕೀತು

Wed Sep 20 , 2023
  ನವದೆಹಲಿ: ಕಾವೇರಿ ವಿವಾದದ ಕುರಿತು ದೆಹಲಿಯಲ್ಲಿ ನಡೆದ ರಾಜ್ಯ ಜನಪ್ರತಿನಿಧಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು. ಸಭೆ ಬಳಿಕ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಕರ್ನಾಟಕದ ಹಿತಕಾಪಾಡುವಲ್ಲಿ ನಮ್ಮ ಬದ್ಧತೆ ಇದೆ. ಮೊದಲು ನೀರು ಹರಿಸಿ ಈಗ ಸಭೆ ಮಾಡುವುದು.   Delhi High Court: ಲೈಂಗಿಕ ಸಂಬಂಧದಲ್ಲಿ ನಿರಾಶೆಗಿಂತ ಹೆಚ್ಚು ವಿನಾಶಕಾರಿ ಏನೂ ಇಲ್ಲ: ದೆಹಲಿ ಹೈಕೋರ್ಟ್ ಮೈತ್ರಿ ಗಟ್ಟಿಗೊಳಿಸಲು ನೀರು ಹರಿಸಲಾಗಿದೆ. ಈಗ ಕೇಂದ್ರದ […]

Advertisement

Wordpress Social Share Plugin powered by Ultimatelysocial