ಹೈದರಾಬಾದ್‌ನಲ್ಲಿ ಸಿನಿಮಾದ ಚಿತ್ರೀಕರಣ

ಕೆಲ ದಿನಗಳ ಹಿಂದಷ್ಟೇ ಫ್ಯಾಂಟಮ್ ಸಿನಿಮಾ ಚಿತ್ರೀಕರಣದಲ್ಲಿ ಭಾಗವಹಿಸುವ ಬಗ್ಗೆ ಸುದೀಪ್ ಹೇಳಿಕೊಂಡಿದ್ದರು. ಅದರಂತೆ ಹೈದರಾಬಾದ್ ಪ್ರಯಾಣ ಬೆಳೆಸಿದ್ದ ಸುದೀಪ್, ಮೊದಲ ದಿನದ ಶೂಟಿಂಗ್ ವಿಡಿಯೋ ತುಣುಕನ್ನು ಶೇರ್ ಮಾಡಿಕೊಂಡು, ಅಭಿಮಾನಿಗಳಿಗೆ ಸರ್ಪೈಸ್ ಉಡುಗೊರೆ ನೀಡಿದ್ದರು. ಇನ್ನೊಂದು ಉಡುಗೊರೆ ನೀಡುವ ಬಗ್ಗೆಯೂ ಕಿಚ್ಚ ಹೇಳಿಕೊಂಡಿದ್ದರು, ಅದರಂತೆ ವಿಡಿಯೋ ಬಿಡುಗಡೆ ಆಗಿದೆ. ಬೃಹತ್ ಕಾಡಿನ ಹಿನ್ನೆಲೆಯಲ್ಲಿ ಸುದೀಪ್ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಸದ್ಯ ಈ ಹೊಸ ವಿಡಿಯೋ ಕುತೂಹಲಕ್ಕೆ ಕಾರಣವಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಅಧಿವೇಶನ ಕರೆಯಲು ರಾಜ್ಯಪಾಲರಿಗೆ ಪ್ರಸ್ತಾವ ಸಲ್ಲಿಸಲು ನಿರ್ಧಾರ

Sat Jul 25 , 2020
ರಾಜಸ್ಥಾನ ರಾಜಕಾರಣ ದಿನೇ ದಿನೇ ತಿರುವುಪಡೆದುಕೊಳ್ಳುತ್ತಿದೆ.ಅಶೋಕ್ ಗೆಹ್ಲೋಟ್ ನಾಯಕತ್ವದ ವಿರುದ್ಧ ಬಂಡಾಯ ಎದ್ದಿರುವ ಸಚಿನ್ ಪೈಲೆಟ್ ತನ್ನ ೧೮ಜನ ಬೆಂಬಲಿಗರ ಜೊತೆ ಸೇರಿ ಸರ್ಕಾರ ಉರುಳಿಸುವ ಪ್ರಯತ್ನಕ್ಕೆ ಕೈ ಹಾಕಿದ್ದರು. ಕಾಂಗ್ರೆಸ್ ಹೈ ಕಮಾಂಡ್ ನ ಯಾವ ಒಂದು ಆದೇಶಕ್ಕೂ ಕ್ಯಾರೆ ಎನ್ನದೆ ತನ್ನದೆ ದಾರಿಯಲ್ಲಿ ಹೊಗುತ್ತಿದ್ದಾರೆ.ಈಗ ಒಂದು ಹೆಜ್ಜೆ ಮುಂದೆ ಹೋಗಿರುವ ಅಶೋಕ್ ಗೆಹ್ಲೋಟ್ ರಾಜಸ್ಥಾನ ವಿಧಾನಸಭೆಯ ಅಧಿವೇಶವನ್ನು ಕರೆಯಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿ ಹೊಸ ಪ್ರಸ್ತಾಪವನ್ನು […]

Advertisement

Wordpress Social Share Plugin powered by Ultimatelysocial