೧೦ ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ಭಾರತದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, 24ಗಂಟೆಯಲ್ಲಿ ದಾಖಲೆ ಎಂಬಂತೆ 34,956 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಒಂದೇ ದಿನದಲ್ಲಿ 687 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ 10 ಲಕ್ಷ ಗಡಿದಾಟುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ10,03,832ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ 25,602 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. 10,03,83 ಸೋಂಕಿತರ ಪೈಕಿ 6,35,757 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಇನ್ನೂ 3,42,473 ಸಕ್ರಿಯ ಪ್ರಕರಣಗಳಿವೆ. ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

Please follow and like us:

Leave a Reply

Your email address will not be published. Required fields are marked *

Next Post

ಮುಂಬೈನಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿತ

Fri Jul 17 , 2020
ಮುಂಬೈನಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಆರು ಮಂದಿ ಸಾವನ್ನಪ್ಪಿರುತ್ತಾರೆ, ಹಾಗೂ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಮುಂಬೈ ನಗರದ ಫೋರ್ಟ್ ಪ್ರದೇಶದಲ್ಲಿರುವ ಭಾನುಶಾಹಿ ಕಟ್ಟಡ ಕುಸಿದಿದ್ದರಿಂದ ಮನೆಯಲ್ಲಿ ಮಲಗಿದ್ದ ಕೆಲವರು ಜೀವಂತ ಸಮಾಧಿಯಾಗಿದ್ದಾರೆ. ಕುಸಿತದ ವೇಳೆ ಭಾರೀ ಶಬ್ದ ಕೇಳಿ ಹೊರಗಡೆ ಓಡಿ ಬಂದ ಅಕ್ಕಪಕ್ಕದ ಜನರು ಅಗ್ನಿಶಾಮಕ ಹಾಗೂ ತುರ್ತು ಸೇವೆ ಸಿಬ್ಬಂಧಿಗೆ ಕರೆ ಮಾಡಿದ್ದು, ಸ್ಥಳಕ್ಕೆ ಧಾವಿಸಿದ ಪರಿಹಾರ ಪಡೆ […]

Advertisement

Wordpress Social Share Plugin powered by Ultimatelysocial