೧೨ ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ ೨೪ ಗಂಟೆಗಳಲ್ಲಿ ೪೫,೭೨೦ ಮಂದಿಗೆ ಮಹಾಮಾರಿ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ೧೨,೩೮,೬೩೫ಕ್ಕೆ ಏರಿಕೆಯಾದೆ. ಒಂದೇ ದಿನದಲ್ಲಿ ೧,೧೨೯ ಮಂದಿ ಬಲಿಯಾಗಿದ್ದಾರೆ. ಇಲ್ಲಿಯವರೆಗೆ ಕೊರನಾಗೆ ಬಲಿಯಾದವರ ಸಂಖ್ಯೆ ೨೯,೮೬೧ಕ್ಕೆ ಏರಿಕೆಯಾಗಿದೆ. ೧೨,೩೮,೬೩೫ ಮಂದಿ ಸೋಂಕಿತರ ಪೈಕಿ ಶೇ.೬೩.೧೩ ರಷ್ಟು ಅಂದರೆ ಗುಣಮುಖರಾದವರ ಸಂಖ್ಯೆ೭,೮೨,೬೦೬ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿನ್ನೂ ೪,೨೬,೧೬೭ ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟೀಕೆ

Thu Jul 23 , 2020
ಕೋಲಾರಕ್ಕೆ ಭೇಟಿ ನೀಡಿ ಮಾತನಾಡಿದ ಅವರು ಭಗವಂತನ ಇಚ್ಛೆ ನಮ್ಮ ಮುಖ್ಯಮಂತ್ರಿ ಅವರ ಮೇಲೆ ಇರೋದರಿಂದ ರಾಜ್ಯದಲ್ಲಿ ಕೊರೊನಾ ವೈರಸ್ ನಿಯಂತ್ರಣ ಆಗುತ್ತಿದೆ. ಆದೇ ಕೊರೊನಾ ಮಹಾಮಾರಿ ಸಮಯದಲ್ಲಿ ಸಿದ್ದರಾಮಯ್ಯ ಏನಾದರು ಮುಖ್ಯಮಂತ್ರಿ ಆಗಿದ್ದರೆ ರಾಜ್ಯವನ್ನು ಆ ಭಗವಂತನಿಂದಲೂ ಉಳಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಟೀಕೆ ಮಾಡಿದ್ದಾರೆ. ಸಿದ್ದರಾಮಣ್ಣ ಮುಖ್ಯಮಂತ್ರಿ ಆಗಿದ್ರೆ ರಾಜ್ಯವನ್ನು ಭಗವಂತನ ಕೈಯಲ್ಲೂ ಉಳಿಸೋಕೆ ಆಗ್ತಿರಲಿಲ್ಲ. ಬೇರೆ ಬೇರೆ ಕಡೆಗೆ […]

Advertisement

Wordpress Social Share Plugin powered by Ultimatelysocial