೧ ದಿನದ ಹಸುಗೂಸಿಗೆ ಕೊರೊನಾ..!

ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆಯುತ್ತಿದೆ. ಹುಬ್ಬಳ್ಳಿ ತಾಲ್ಲೂಕಿನ ಉಮಚಗಿ ಗ್ರಾಮದ ಗರ್ಭಿಣಿಗೆ ಸಹಜ ಹೆರಿಗೆ ಸಾಧ್ಯವಿಲ್ಲದ ಕಾರಣ ಆಕೆಗೆ ಶಸ್ತ್ರಚಿಕಿತ್ಸೆ ಮಾಡಿ ಹೆರಿಗೆ ಮಾಡಿಸಲಾಗಿದ್ದು, ಇದರಲ್ಲಿ ಕಿಮ್ಸ್ ವೈದ್ಯರ ತಂಡ ಯಶಸ್ವಿಯಾಗಿದೆ. ಆದರೆ ಹುಟ್ಟಿದ ಒಂದು ದಿನಕ್ಕೇ ಮಗುವಿಗೂ ಕೂಡ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಸದ್ಯಕ್ಕೆ ಗರ್ಭಿಣಿ ಮಹಿಳೆ ಮತ್ತು ಮಗುವಿಗೆ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 

 

 

 

 

 

 

 

 

Please follow and like us:

Leave a Reply

Your email address will not be published. Required fields are marked *

Next Post

ಎರಡು ದಿನಗಳಿಂದ ತೈಲಗಳ ಬೆಲೆ ಏರಿಕೆಯಾಗಿಲ್ಲ

Wed Jul 1 , 2020
ಸತತವಾಗಿ 23ನೇ ದಿನಗಳ ಕಾಲ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಪರಿಷ್ಕರಣೆ ಮಾಡಲಾಗಿದೆ. ಆದರೆ, ಕಳೆದರೆಡು ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿಲ್ಲ. ಆದರೆ, ಕಳೆದೆರಡು ದಿನಗಳಿಂದ ಯಾವುದೇ ಏರಿಕೆ, ಇಳಿಕೆ ಇಲ್ಲ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಹಾಗೂ ಹಿಂದೂಸ್ತಾನ್ ಪೆಟ್ರೋಲ್ ಹೇಳಿದೆ. ಜೂನ್ 29ರಂದು ಡೀಸೆಲ್ ದರಲ್ಲಿ 13ಪೈಸೆ ಪ್ರತಿ ಲೀಟರ್ ನಂತೆ ಹೆಚ್ಚಳ, ಹಾಗೂ ಪೆಟ್ರೋಲ್ ದರದಲ್ಲಿ 05 ಪೈಸೆ ಏರಿಕೆಯಾಗಿತ್ತು. ಆದರೆ ದೆಹಲಿಯಲ್ಲಿ […]

Advertisement

Wordpress Social Share Plugin powered by Ultimatelysocial