೩ ದಿನಗಳಿಂದ ಧಾರವಾಡದಲ್ಲಿ ಮೌಲ್ಯಮಾಪನ ನಡೆದಿದೆ

ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವದರಿಂದ ಹುಬ್ಬಳ್ಳಿಯಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಹೀಗಾಗಿ ಎಸ್ಎಸ್ಎಲ್ ಸಿ ಮೌಲ್ಯಮಾಪನಕ್ಕೆ ತೆರಳಬೇಕಿದ್ದ ಶಿಕ್ಷಕರು ಪರದಾಡುವಂತಾಗಿದೆ. ಕಳೆದ ಮೂರು ದಿನಗಳಿಂದ ಧಾರವಾಡದಲ್ಲಿ ಮೌಲ್ಯಮಾಪನ ನಡೆದಿದೆ. ಆದರೆ ಇಂದು ಧಾರವಾಡಕ್ಕೆ ತೆರಳುವ ಶಿಕ್ಷಕರಿಗೆ ಬಸ್ ಇಲ್ಲ. ಲಾಕ್ ಡೌನ್ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಬಸ್ ವ್ಯವಸ್ಥೆ ಮಾಡಬೇಕಿತ್ತು. ಹುಬ್ಬಳ್ಳಿಯ ೨೦೦ಕ್ಕೂ ಹೆಚ್ಚು ಶಿಕ್ಷಕರು ಧಾರವಾಡದ ಸೆಂರ‍್ಗೆ ತಲುಪಿಸುವ ವ್ಯವಸ್ಥೆ ಮಾಡಬೇಕಿತ್ತು. ಆದರೆ ಬಸ್ ಇಲ್ಲದೆ ಹುಬ್ಬಳ್ಳಿಯ ಹಳೆ ಬಸ್ ನಿಲ್ದಾಣದ ಎದುರು ಶಿಕ್ಷಕರು ಬಸ್ ಗಾಗಿ ಕಾಯುತ್ತಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಜಿಲ್ಲೆಯನ್ನು ಲಾಕ್‌ಡೌನ್ ಮಾಡುವಂತೆ ಸಾರಾ ಮಹೇಶ್ ಮನವಿ

Wed Jul 15 , 2020
ಮೈಸೂರು ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ನಿಯಂತ್ರಣಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದರೂ ಪ್ರಕರಣಗಳು ನಿಲ್ಲುತ್ತಿಲ್ಲ. ಹೀಗಾಗಿ ಮೈಸೂರು ಜಿಲ್ಲೆಯನ್ನೂ ಲಾಕ್ ಡೌನ್ ಮಾಡಬೇಕೆಂದು ಮಾಜಿ ಸಚಿವ ಸಾರಾ ಮಹೇಶ್ ಸಿಎಂ ಗೆ ಪತ್ರ ಬರೆದಿದ್ದಾರೆ. ಹೌದು ಕೋವಿಡ್-೧೯ ವ್ಯಾಪಕವಾಗಿ ಹರಡುತ್ತಿರುವುದು ಆತಂಕಕಾರಿ ವಿಚಾರವಾಗಿದೆ. ಅದರಂತೆ ಮೈಸೂರು ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು ೧೦೯೧ ಪ್ರಕರಣಗಳು ವರದಿಯಾಗಿದ್ದು, ೪೧ ಸಾವುಗಳಾಗಿವೆ. ಹಾಗೂ ಜುಲೈ ೮ರಿಂದ ೧೪ರ ಅವಧಿಯಲ್ಲಿ ಒಟ್ಟು ೫೬೩ ಪ್ರಕರಣಗಳು […]

Advertisement

Wordpress Social Share Plugin powered by Ultimatelysocial