೫೮ನೇ ವಸಂತಕ್ಕೆ ಕಾಲಿಟ್ಟ ಕರುನಾಡ ಚಕ್ರವರ್ತಿ

ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ, ೫೮ನೇ ವಸಂತಕ್ಕೆ ಕಾಲಿಟ್ಟ ಶಿವರಾಜ್ ಕುಮಾರ್ ಅವರಿಗರ ಚಿತ್ರರಂಗದ ಗಣ್ಯರು, ಹಿತೈಷಿಗಳು, ಅಭಿಮಾನಿಗಳ ಬಳಗ ಶುಭಾಷಯದ ಮಾಹಾಪೂರವನ್ನೆ ಹರಿಸಿದೆ. ಇದೆ ಸಂದAರ್ಭದಲ್ಲಿ ಭಜರಂಗಿ ೨ ಚಿತ್ರತಂಡದಿAದ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಶಿವಣ್ಣನ ಹುಟ್ಟುಹಬ್ಬಕ್ಕೆ ಭರ್ಜರಿ ಉಡುಗೊರೆಯನ್ನ ನೀಡಿದೆ. ಕೊರೋನಾ ಕಾರಣದಿಂದಾಗಿ ಶಿವರಾಜ್ ಕುಮಾರ್ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದರು ಆದ ಕಾರಣ ಮನೆಯಲ್ಲಿಯೇ ಇದ್ದು ಕುಟುಂಬದ ಜೊತೆ ಸರಲವಾಗಿ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ದೇಶದಲ್ಲಿ ಕೊರೊನಾ ಅಟ್ಟಹಾಸ

Sun Jul 12 , 2020
ದೇಶದಲ್ಲಿ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದ್ದು , ಒಂದೇ ದಿನದಲ್ಲಿ 28,637 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8,49,553ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 551 ಮಂದಿ ಕೊರೊನಾಗೆ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಕೂಡ 22,674ಕ್ಕೆ ಏರಿಕೆಯಾಗಿದೆ. ಈ ನಡುವೆ 8,49,553 ಮಂದಿ ಸೋಂಕಿತರ ಪೈಕಿ 5,34,621 ಮಂದಿ ಗುಣಮುಖರಾಗಿದ್ದು, ಇನ್ನೂ ದೇಶದಲ್ಲಿ 2,92,258 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ […]

Advertisement

Wordpress Social Share Plugin powered by Ultimatelysocial