೫ ರಾಜ್ಯಗಳಿಗೆ ವಿಮಾನ ಸಂಚಾರ ನಿರ್ಬಂಧ

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಏರಿಕೆ ಆಗುತ್ತಿರುವುದರಿಂದ ಮಹಾರಾಷ್ಟç, ಗುಜರಾತ್, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತಮಿಳುನಾಡು ರಾಜ್ಯಗಳಿಗೆ ಕರ್ನಾಟಕದ ಜತೆ ಸಂಪರ್ಕಿಸುವ ವಿಮಾನಗಳ ಸಂಚಾರವನ್ನ ನಿರ್ಬಂಧಿಸಲಾಗಿದೆ.
ಮುಂದಿನ ಆದೇಶವನ್ನು ಹೊರಡಿಸುವವರಿಗೂ ಈ ನಿರ್ಬಂಧ ಜಾರಿಯಲ್ಲಿ ಇರುತ್ತದೆ. ಈ ಸಂಬAಧ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.
ಮಾಧುಸ್ವಾಮಿ ಮಾತಿಗೆ ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ ವಿಮಾನ ಸಂಚಾರ ರದ್ದುಪಡಿಸುವುದಿಲ್ಲ. ಬದಲಿಗೆ ವಿಮಾನಗಳ ಹಾರಾಟದ ಸಂಖ್ಯೆ ಕಡಿಮೆಗೊಳಿಸಲು ಉದ್ದೇಶಿಸಲಾಗಿದೆ ಎಂದರು.

Please follow and like us:

Leave a Reply

Your email address will not be published. Required fields are marked *

Next Post

ಮೇಕೆದಾಟು ಜಲಾಶಯ ನಿರ್ಮಾಣ ಜೀವಂತ

Fri May 29 , 2020
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಮೇಕೆದಾಟು ಶೇಕರಣಾ ಜಲಾಶಯ ಯೋಜನೆ ಜೀವಂತವಾಗಿದ್ದು, ಕಾರ್ಯಗತಗೊಳಿಸಲು ಬದ್ಧವಾಗಿದೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಕೃಷ್ಣರಾಜ ಸಾಗರ ಮತ್ತು ಕಬಿನಿ ಜಲಾಶಯಗಳ ಕೆಳಭಾಗದಲ್ಲಿ ನೀರನ್ನು ಸಂಗ್ರಹಿಸಲು ಯಾವುದೇ ಆಣೆಕಟ್ಟು ಇಲ್ಲ. ಈ ಹಿನ್ನಲೆಯಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಬಳಿ ಶೇಖರಣಾ ಜಲಾಶಯವನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು. ಸರ್ವೋಚ್ಚ ನ್ಯಾಯಾಲಯದ ತೀರ್ಪಿನಂತೆ ನಾವು ತಮಿಳುನಾಡು ರಾಜ್ಯಕ್ಕೆ ಮಾಸಿಕವಾಗಿ ನಿಗದಿಪಡಿಸಿದ ವಾರ್ಷಿಕ […]

Advertisement

Wordpress Social Share Plugin powered by Ultimatelysocial