೮೯ ಆ್ಯಪ್ ಡಿಲೀಟ್ ಮಾಡುಲು ಸೈನಿಕರಿಗೆ ಸೂಚನೆ 

ಕೇಂದ್ರ ಸರ್ಕಾರ ಚೀನಾದ 59 ಆಯಪ್’ಗಳನ್ನು ನಿಷೇಧಿಸಿದ ಬೆನ್ನಲ್ಲೇ, ಸೇನೆಯ ಯೋಧರು ಮತ್ತು ಅಧಿಕಾರಿಗಳು ತಮ್ಮ ಮೊಬೈಲ್‌ ಫೋನ್‌ನಲ್ಲಿರುವ ಫೇಸ್ಬುಕ್, ಇನ್ಸ್ಟಾಗ್ರಾಮ್ ಸೇರಿ 89 ಆ್ಯಪ್ ಗಳನ್ನು ಜೂನ್ 15ರೊಳಗೆ ಡಿಲೀಟ್ ಮಾಡಲು ಕೇಂದ್ರ ಸರ್ಕಾರ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ. ಪಾಕಿಸ್ತಾನ ಮತ್ತು ಚೀನಾ ಗುಪ್ತಚರ ಸಂಸ್ಥೆಗಳು ಆನ್’ಲೈನ್ ನಲ್ಲಿ ಸೇನೆಯ ಮಾಹಿತಿ ಕದಿಯಲು ಯತ್ನಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ದೇಶದ ಹಿತದೃಷ್ಟಿಯಿಂದ ಸೂಕ್ಷ್ಮ ಮಾಹಿತಿಗಳು ಸೋರಿಕೆಯಾಗುವುದನ್ನು ರಕ್ಷಿಸುವ ಸಲುವಾಗಿ ತಡೆಯುವ ಉದ್ದೇಶದಿಂದ ಈ ಕ್ರಮಗವನ್ನು ಜಾರಿಗೊಳಿಸಲಾಗಿದೆ. ಆದೇಶ ಪಾಲಿಸದಿದ್ದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗುತ್ತಿದೆ.

Please follow and like us:

Leave a Reply

Your email address will not be published. Required fields are marked *

Next Post

ಕ್ಷೇತ್ರಕ್ಕೆ ಬಜೆಟ್ ಕಡಿಮೆ ಇದೆ- ಶಾಸಕ ಬಂಡೆಪ್ಪ ಕಾಶೆಂಪುರ್ ಹೇಳಿಕೆ

Thu Jul 9 , 2020
ನಾನು ದೆಹಲಿಗೆ ಹೋದಾಗ ಅಲ್ಲಿನ ಸರಕಾರಿ ಶಾಲೆಗಳನ್ನು ನೋಡಿ ತುಂಬಾ ಪ್ರಭಾವಿತನಾಗಿದ್ದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ಹೇಳಿದ್ದಾರೆ. ಬೀದರ್‌ನಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಶಾಲೆಯ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕು ಸ್ಥಾಪನೆ ಕಾರ್ಯಕ್ರಮವನ್ನು ನೆರವೇರಿಸಿ ಬಳಿಕ ಮಾತನಾಡಿದ ಅವರು, ಇಲ್ಲಿನ ಇಂಜಿನಿಯರಗಳನ್ನು ಕೂಡ ಒಂದು ಸಲ ದೆಹಲಿಗೆ ಹೋಗಿ ಬನ್ನಿ ನಿಮಗೆ ಒಳ್ಳೆ ಮಾದರಿ ಶಾಲೆ ನಿರ್ಮಾಣ ಮಾಡಲು ಸಹಾಯವಾಗುತ್ತದೆ. ಅದೆ ರೀತಿ ನಮ್ಮ ಕ್ಷೇತ್ರಕ್ಕೆ ಬಜೆಟ್ ತುಂಬಾ ಕಡಿಮೆ […]

Advertisement

Wordpress Social Share Plugin powered by Ultimatelysocial