ಪಾಕಿಸ್ತಾನದಲ್ಲಿ 10 ಸಾವಿರ ರೂಪಾಯಿ ಸಿಲಿಂಡರ್ ಆಗಿದೆ.

ಬಾಗಲಕೋಟೆ :ಪಾಕಿಸ್ತಾನದಲ್ಲಿ 10 ಸಾವಿರ ರೂಪಾಯಿ ಸಿಲಿಂಡರ್ ಆಗಿದೆ. ನಮ್ಮಲ್ಲಿ 100 ರೂಪಾಯಿ ಹೆಚ್ಚಾದ್ರೆ ಮೋದಿ ಕಾರಣ ಅಂತಾರೆ. 10 ರೂಪಾಯಿ ಪೆಟ್ರೋಲ್ ಹೆಚ್ಚಾದ್ರೆ ಧಿಕ್ಕಾರ, ಧಿಕ್ಕಾರ ಮೋದಿಗೆ ಧಿಕ್ಕಾರ ಅಂತಾರೆ. ಹೋಗ್ರಾಪ್ಪಾ ಮಕ್ಕಳ ಹೋಗ್ರಿ, ಪಾಕಿಸ್ತಾನಕ್ಕೆ ಹೋಗಿ ಇರ್ರಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ.  ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಾಸಕ ಯತ್ನಾಳ್,ನಮ್ಮ ಗಾಂಧಿ ಮುತ್ಯಾ ಪಾಕಿಸ್ತಾನ ಮಾಡಿ ಕೊಟ್ಟಾನಲ್ಲ. ಹೋಗ್ರಿ ಮಕ್ಕಳ ಎಲ್ಲಾರೂ ಗೋಳೆ ಆಗಿ. ಒಂದು ಕಡೆಯಿಂದ ಹೋಗಿ ಪಾಕಿಸ್ತಾನದಲ್ಲಿ ಇರ್ರಿ. ನಾವೆಲ್ಲಾ ಹಿಂದೂಗಳು ಆರಾಮವಾಗಿ ಇರ್ತಿವಿ. ಅಂಬೇಡ್ಕರ್ ಆವಾಗ್ಲೆ ಹೇಳಿದ್ರು, ಪಾಕಿಸ್ತಾನ ಒಡೆಯಬೇಡಿ. ಒಡೆದು ಕೊಡುವುದಾದ್ರೆ ಇಲ್ಲಿಯವರೆನ್ನೆಲ್ಲಾ ಅಲ್ಲಿ ಕಳಿಸಿಬಿಡಿ ಅಂದ್ರು‌. ಅಲ್ಲಿಯ ಹಿಂದೂಗಳನ್ನೆಲ್ಲಾ ಇಲ್ಲಿ ತಂದು ಒಗೀರಿ.. ಭಾರತ ಸುರಕ್ಷಿತವಾಗಿರುತ್ತೆ. ಅವರೆಂದೂ ನಮ್ಮ ಜೊತೆ ಒಂದಾಗಿರೋದಿಲ್ಲ. ಅವರೆಲ್ಲಾ ನಮಗೆ ಕಾಫೀರರು ಅಂತಾರೆ. ಪಾಕಿಸ್ತಾನದವರು ಹೇಳ್ತಾರೆ ಕಾಫೀರ ಕೋ ಮಾರೆಂಗೆ.. ಕ್ಯಾ ಲೌಡಾ ಮಾರೆಂಗೆ ರೇ. ಘರ್ ಘರ್ ಮೇ ಶಿವಾಜಿ ಹೈ.. ಘರ್ ಮೆ ಮಹಾರಾಣಾ ಪ್ರತಾಪ ಪೈದಾ ಹೋರಹೆ ಹೈ‌‌ ಹಿಂದುಸ್ತಾನ್ ಮೆ, ಪ್ರಧಾನ ಮಂತ್ರಿ ಮೋದಿ , ಛತ್ರಪತಿ ಶಿವಾಜಿ ಕಾ ಅವತಾರ್ ಹೈ ಎಂದು ಹೇಳಿದ್ದಾರೆ.

 ಇನ್ನು ಮುಂದುವರೆದು ಮಾತನಾಡಿದ ಅವರು, ಮರಾಠ ಸಾಮ್ರಾಜ್ಯ ಅಂತ ಹೇಳಿದ್ರು. ವ್ಯವಸ್ಥಿತವಾಗಿ ಈ ಲೇಖಕರು ಏನಿದ್ದಾರಲ್ಲ. ಇವರು ಬಹಳ ಬದ್ಮಾಸ್ ಸೂ.. ಮಕ್ಕಳು ಹ್ಯಾಂಗ್ ಬೇಕೋ ಹಂಗ ಬರದಾರಾ.. ಇವರೆಲ್ಲಾ ಬುದ್ದಿಜೀವಿಗಳಂತ ಇವರು ನಾನು ಹೇಳಿದೆ, ಮಕ್ಕಳ ನೀವು ಲದ್ದಿಜೀವಿಗಳು ಅಂತ. ನಮ್ಮ ಕನ್ನಡ ಪುಸ್ತಕದಾಗ ಶಿವಾಜಿ ಮಹಾರಾಜರದ್ದುಸ್ವಲ್ಪೇ.. ಗುಣವಂತನಾದ ಅಕ್ಬರ್, ಅಕ್ಬರ್ ದಿ ಗ್ರೇಟ್ ಅಂತ ಬರೆದ್ರು. ಅಕ್ಬರ್ ಮಾಡಿದ ದಬ್ಬಾಳಿಕೆ, ಲಕ್ಷಾಂತರ ಹಿಂದೂಗಳ ಕಗ್ಗೊಲೆ.. ಮತಾಂತರ ಮಾಡಿದ ಅಲ್ಲದೆ ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ..ನಾವು ಉಳಿದಿದ್ದೇ ಮಹಾನ್ ಪುರುಷರಿಂದ‌. ಭಾರತ ಸಶಕ್ತವಾಗಲು ಮೋದಿ ಕಾರಣ ಎಂದ ಎಂದು ಗುಡುಗಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಹೋರಾಟ!

Mon Feb 20 , 2023
ರಾಜ್ಯ ಸರ್ಕಾರ ಫೆಬ್ರವರಿ 17 ರಂದು ಮಂಡಿಸಿದ ಬಜೆಟ್ ನಲ್ಲಿ ಕೋಲಾರ ಜಿಲ್ಲೆಗೆ ಯಾವುದೇ ರೀತಿಯ ಪ್ರಯೋಜನವಿಲ್ಲ ಕೋಲಾರ ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಫೆಬ್ರವರಿ 21ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಪಾತಕೋಟೆ ನವೀನ್ ಕುಮಾರ್ ಕೋಲಾರ ಜಿಲ್ಲೆಗೆ ಶಿಕ್ಷಣ,ಆರೋಗ್ಯ ಜೊತೆಗೆ ಕೃಷಿ ಆಧಾರಿತ ಕಂಪನಿಗಳನ್ನು ತರುವಂತೆ ಒತ್ತಾಯಿಸಿ ಹಲವಾರು ಬಾರಿ ರಾಜ್ಯ ಸರ್ಕಾರಕ್ಕೆ ಹಾಗೂ […]

Advertisement

Wordpress Social Share Plugin powered by Ultimatelysocial