ಟ್ಯಾಟೂ ಅಭಿ​ಮಾ​ನಿಯ ಮೆಚ್ಚಿ ಅಪ್ಪಿದ ಕೊಹ್ಲಿ!

ಟ್ಯಾಟೂ ಪ್ರಿಯ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಅಭಿಮಾನಿಯೊಬ್ಬನನ್ನ ಅಪ್ಪಿಕೊಳ್ಳುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅರೇ ಅದರಲ್ಲೇನು ವಿಶೇಷ ಅಂತಿರಾ, ಈ ಸ್ಟೋರಿ ಓದಿ, ನಿಮಗೆ ತಿಳಿಯುತ್ತೆ.
ಭಾರತ ಕ್ರಿಕೆಟ್‌ ತಂಡದ ನಾಯ​ಕ ವಿರಾಟ್‌ ಕೊಹ್ಲಿ ಯಾವುದೇ ಮೈದಾ​ನ​ದಲ್ಲಿ ಆಡು​ತ್ತಿ​ದ್ದರೂ ಅಭಿ​ಮಾ​ನಿ​ಗಳನ್ನು ಸೆಳೆ​ಯು​ತ್ತಾರೆ. ವಿಶೇಷ ಅಭಿ​ಮಾ​ನಿ​ಯನ್ನು ಮೊದಲ ಟೆಸ್ಟ್‌ ಆರಂಭಕ್ಕೂ ಮುನ್ನ ಸುದ್ದಿ​ಗೋಷ್ಠಿಯಲ್ಲಿ ವಿರಾಟ್‌ ಕೊಹ್ಲಿ ಭೇಟಿ​ಯಾ​ಗಿದ್ದು, ತಾವಾ​ಗಿಯೇ ಅಭಿ​ಮಾ​ನಿ​ಯನ್ನು ಅಪ್ಪಿ​ಕೊಂಡರು.
Please follow and like us:

tmadmin

Leave a Reply

Your email address will not be published. Required fields are marked *

Next Post

ವೈಜಾಗ್ ಟೆಸ್ಟ್: ದ್ವಿಶತಕ ಚಚ್ಚಿದ ಮಯಾಂಕ್ ಅಗರ್‌ವಾಲ್

Thu Oct 3 , 2019
ಕನ್ನಡಿಗ ಮಯಾಂಕ್ ಅಗರ್‌ವಾಲ್ ದ್ವಿಶತಕ ಸಿಡಿಸಿ ಸಂಭ್ರಮಿಸಿದ್ದಾರೆ. ಇದರ ಜತೆಗೆ ಚೊಚ್ಚಲ ಟೆಸ್ಟ್ ಶತಕವನ್ನು ದ್ವಿಶತಕವನ್ನಾಗಿ ಪರಿವರ್ತಿಸಿದ ಭಾರತದ ನಾಲ್ಕನೇ ಬ್ಯಾಟ್ಸ್‌ಮನ್ ಎನ್ನುವ ಗೌರವಕ್ಕೆ ಪಾತ್ರರಾಗಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ. ಕನ್ನಡಿಗ ಮಯಾಂಕ್ ಅಗರ್ ವಾಲ್ ತಮ್ಮ ಚೊಚ್ಚಲ ಶತಕವನ್ನು ದ್ವಿಶತಕವನ್ನಾಗಿ ಪರಿವರ್ತಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಮಯಾಂಕ್ ಅಗರ್‌ವಾಲ್ 358 ಎಸೆತಗಳಲ್ಲಿ ದ್ವಿಶತಕ ಪೂರೈಸಿದ್ದಾರೆ. ಅವರ ಮನಮೋಹಕ ಇನಿಂಗ್ಸ್’ನಲ್ಲಿ 22 ಬೌಂಡರಿ […]

Advertisement

Wordpress Social Share Plugin powered by Ultimatelysocial