11 ಕ್ರೀಡಾಪಟುಗಳಿಗೆ ಖೇಲ್‌ರತ್ನ ಪ್ರಶಸ್ತಿ..!

 

ಭಾರತದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ದೊರೆಯುವ ಅತ್ಯುನ್ನತ ಪ್ರಶಸ್ತಿಯಾದ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ 11 ಕ್ರೀಡಾಪಟುಗಳ ಹೆಸರನ್ನು ಶಿಫಾರಸು ಮಾಡಲಾಗಿದೆ. ಈ ಬಾರಿ ಟೋಕಿಯೋದಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ಕ್ರೀಡಾಪಟು ನೀರಜ್ ಚೋಪ್ರ ಸೇರಿದಂತೆ 11 ಕ್ರೀಡಾಪಟುಗಳ ಹೆಸರು ಈ ಪಟ್ಟಿಯಲ್ಲಿದೆ. ಇನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಭಾರತದ ಹಿರಿಯ ಕ್ರಿಕೆಟ್ ಆಟಗಾರ್ತಿ ಮಿಥಾಲಿ ರಾಜ್ ಹೆಸರು ಕೂಡ ಶಿಫಾರಸು ಮಾಡಲಾಗಿದ್ದು ಭಾರತದ ಫುಟ್ಬಾಲ್ ತಂಡದ ನಾಯಕ ಸುನಿಲ್ ಛೇಟ್ರಿ ಹೆಸರು ಕೂಡ ಈ ಪಟ್ಟಿಯಲ್ಲಿದೆ. ಈ ಮೂಲಕ ಸುನಿಲ್ ಛೇಟ್ರಿ ಈ ಅತ್ಯುನ್ನತ ಕ್ರೀಡಾ ಪ್ರಶಸ್ತಿಗೆ ಶಿಫಾರಸ್ಸಾದ ಮೊದಲ ಫುಟ್ಬಾಲ್ ಆಟಗಾರ ಎನಿಸಿದ್ದಾರೆ.

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿಂಪಲ್ ಸ್ಟಾರ್ ಮತ್ತು ರೋರಿಂಗ್ ಸ್ಟಾರ್ ಮುಖಾಮುಖಿ..!!

Thu Oct 28 , 2021
  ರಕ್ಷಿತ್‌ ಶೆಟ್ಟಿ ಅಭಿನಯದ 777 ಚಾರ್ಲಿ ರಿಲೀಸ್ ಡೇಟ್ ಆನೌನ್ಸ್ ಮಾಡಿದೆ ಇದರ ಬೆನ್ನಲ್ಲೆ ಈಗ ಮದಗಜ ಕೂಡ ಅಬ್ಬರಿಸೋಕೆ ರೆಡಯಾಗುತ್ತಿದೆ ಅನ್ನೋದು ಲೇಟೆಸ್ಟ್ ಸುದ್ದಿ. ಮಹೇಶ್ ಕುಮಾರ್ ನಿರ್ದೇಶನದ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಬಹುನಿರೀಕ್ಷಿತ ‘ಮದಗಜ’ ಸಿನಿಮಾದ ಟೀಸರ್ ಅನ್ನು ಕನ್ನಡದಲ್ಲಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಲಾಗಿತ್ತು ಇದೀಗ ತೆಲುಗು ಹಾಗೂ ತಮಿಳಿನಲ್ಲಿ ಈ ಟೀಸರ್ ರಿಲೀಸ್ ಮಾಡಲಿದ್ದಾರೆ ಇಗಾಗಲೇ ಅಬ್ಬರ ಪ್ರಚಾರ ಕಾರ್ಯ ಕೂಡ ಆರಂಭವಾಗಿದೆ.ಉಮಾಪತಿ […]

Advertisement

Wordpress Social Share Plugin powered by Ultimatelysocial