12 ಕೋಟಿ ಜನರಿಗೆ ಉದ್ಯೋಗ ನಷ್ಟ

ವಿಶ್ವದಲ್ಲೇ ಕೊರೊನಾ ವೈರಸ್ ಮಹಾಮಾರಿ ಹರಡುತ್ತಿದೆ.ಇದರ ಸಲುವಾಗಿ ಕೊರೊನಾ ಮಹಾಮಾರಿ ತಡೆಗಟ್ಟುವುದಕ್ಕೆ ಭಾರತದಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿತ್ತು ಆದರೆ ಏಪ್ರಿಲ್ ತಿಂಗಳವೊಂದರಲ್ಲೇ 12 ಕೋಟಿ ಜನರು ಕೆಲಸವನ್ನು ಕಳೆದುಕೊಡಿದ್ದಾರೆ ಎಂದು ವಿಶ್ವಬ್ಯಾಂಕ್​ ಹೇಳಿದೆ. ಈ ಅಧ್ಯಯನದ ವರದಿಯನ್ನು ಸೆಂಟರ್​ ಫಾರ್ ಮಾನಿಟರಿಂಗ್​ ಇಂಡಿಯನ್​ ಎಕಾನಮಿ ಎಂಬ ಖಾಸಗಿ ಸಂಸ್ಥೆಯು ವಿಷಯ ತಿಳಿಸಿದೆ. ದಿನಗೂಲಿ ಕಾರ್ಮಿಕರು, ಸಣ್ಣಪುಟ್ಟ ಕೆಲಸ ಮಾಡುತ್ತಿದ್ದವರು, ವ್ಯಾಪಾರಿಗಳು, ತಳ್ಳುಗಾಡಿ ವ್ಯಾಪಾರಿಗಳು, ಹಾಗೂ ಆಟೋರಿಕ್ಷಾ ಚಾಲಕರು ಸೇರಿದ್ದಾರೆ ಎಂದು ವಿಶ್ವ ಬ್ಯಾಂಕ್ ತಿಳಿಸಿದೆ

 

 

 

 

 

Please follow and like us:

Leave a Reply

Your email address will not be published. Required fields are marked *

Next Post

ಕೇಂದ್ರ ಗೃಹ ಇಲಾಖೆಯ ಎಡವಟ್ಟು

Thu May 28 , 2020
ನವದೆಹಲಿ: ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ  ಆಂಫಾನ್ ಪೀಡಿತ ಪಶ್ವಿಮ ಬಂಗಾಳದಲ್ಲಿ ತೆರವು ಕಾರ್ಯಾಚಣೆಯಲ್ಲಿ ಪಾಲ್ಗೊಂಡಿರುವ ಫೋಟೋ ಜೊತೆಯಲ್ಲಿ ಮದ್ಯದ ಬಾಟಲಿಯ ಛಾಯಾಚಿತ್ರವನ್ನು ಕೇಂದ್ರ ಗೃಹ ಇಲಾಖೆ ತನ್ನ ಫೇಸ್​​ಬುಕ್​ನಲ್ಲಿ ಹಂಚಿಕೊಂಡಿದ್ದು ತೀವ್ರ ​ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಕೇಂದ್ರ ಗೃಹ ಇಲಾಖೆಯ ಅಧಿಕೃತ ಫೇಸ್​ಬುಕ್ ಖಾತೆಯನ್ನು ನಿರ್ವಹಿಸುತ್ತಿರುವ ವ್ಯಕ್ತಿಯ ನಿರ್ಲಕ್ಷ್ಯದಿಂದ ತಪ್ಪಾಗಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ. ಸಚಿವಾಲಯದ ಫೇಸ್‌ಬುಕ್ ಖಾತೆಯನ್ನು ನಿರ್ವಹಿಸುತ್ತಿದ್ದ ವ್ಯಕ್ತಿಯು ಲಿಖಿತವಾಗಿ ಕ್ಷಮೆಯಾಚಿಸಿದ್ದಾರೆ. ಆದರೆ, ಈ ಬಗ್ಗೆ […]

Advertisement

Wordpress Social Share Plugin powered by Ultimatelysocial