UP Election | 300ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲುವು: ಅಮಿತ್ ಶಾ

ಲಖನೌ: ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು (ಬಿಜೆಪಿ) 300ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಭವಿಷ್ಯ ನುಡಿದಿದ್ದಾರೆ.

ಉತ್ತರ ಪ್ರದೇಶದ ಜಲಗಾಂವ್‌ನಲ್ಲಿ ಪಕ್ಷ ಆಯೋಜಿಸಿರುವ ‘ಜನ ವಿಶ್ವಾಸ ಯಾತ್ರೆ’ಯಲ್ಲಿ ಭಾಗವಹಿಸಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಾಯಕತ್ವದಲ್ಲಿ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಸಂಕಲ್ಪವನ್ನು ಹೊಂದಿದ್ದೇವೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ರಾಕಿಂಗ್ ಸ್ಟಾರ್ ಹುಟ್ಟುಹಬ್ಬಕ್ಕೆ 'KGF 2' ಟ್ರೈಲರ್ ರಿಲೀಸ್ ಆಗುತ್ತಾ ಇಲ್ವಾ? 13 ದಿನ ಬಾಕಿ ಅಷ್ಟೇ ಬಾಕಿ

Sun Dec 26 , 2021
‘ಕೆಜಿಎಫ್ 2’ ಪ್ಯಾನ್ ಇಂಡಿಯಾ ಸಿನಿಮಾಗಾಗಿ ಇಡೀ ವಿಶ್ವವೇ ಕಾದು ಕೂತಿದೆ. ವಿಶ್ವದ ಮೂಲೆ ಮೂಲೆಯಲ್ಲಿರುವ ಯಶ್ ಅಭಿಮಾನಿಗಳು ಇದೊಂದು ಸಿನಿಮಾಗಾಗಿ ಕಾದು ಕೂತಿದ್ದಾರೆ. ‘ಕೆಜಿಎಫ್ 2’ ನೋಡುವುದಕ್ಕೆ ತುದಿಗಾಲಲ್ಲಿ ನಿಂತಿದ್ದಾರೆ. ಆದರೆ, ಈ ಬಹು ನಿರೀಕ್ಷಿತ ಸಿನಿಮಾ ನೋಡಲು ಏಪ್ರಿಲ್ 14ರವರೆಗೂ ಕಾಯಲೇಬೇಕಿದೆ. ಅಲ್ಲಿವರೆಗೂ ರಾಕಿ ಭಾಯ್ ಅಭಿಮಾನಿಗಳಿಗೆ ಬೇರೆ ವಿಧಿಯಿಲ್ಲ. ‘ಕೆಜಿಎಫ್ 2’ ಬಿಡುಗಡೆವರೆಗೂ ರಾಕಿಂಗ್‌ಸ್ಟಾರ್ ಅಭಿಮಾನಿಗಳು ಕಾಯುವುದಕ್ಕೆ ಸಿದ್ಧವಿದ್ದಾರೆ. ಆದರೆ, ಈ ಗ್ಯಾಪ್‌ನಲ್ಲಿ ಮತ್ತೊಂದು ಟೀಸರ್ […]

Advertisement

Wordpress Social Share Plugin powered by Ultimatelysocial