395 ಕ್ಕೆ ಏರಿದ ಸೋಂಕಿತರ ಸಂಖ್ಯೆ

ಬೆಂಗಳೂರು : ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಜನತೆ ತಲ್ಲಣಗೊಂಡಿದ್ದಾರೆ. ದಿನೇ ದಿನೇ ಸೋಂಕು ಪೀಡಿತರ ಸಂಖ್ಯೆ ಹೆಚ್ಚುತ್ತಿರುವುದು ಮತ್ತಷ್ಟು ಆತಂಕ ತಂದೊಡ್ಡಿದೆ. ರಾಜ್ಯದಲ್ಲಿ ಇಂದು ಮತ್ತೆ ಐವರಲ್ಲಿ ಕೊರೊನಾ ಸೋಂಕು ಪಾಸಿಟಿವ್ ಬಂದಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 395ಕ್ಕೆ ಏರಿಕೆಯಾಗಿದೆ. ಈ ಕುರಿತು ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 395ಕ್ಕೆ ಏರಿಕೆಯಾಗಿದೆ. ಈ ಐದು ಪ್ರಕರಣಗಳು ಕಲಬುರಗಿ ಜಿಲ್ಲೆಯದ್ದೇ ಆಗಿದೆ. ಈ ಸೋಂಕಿತರು ಈಗಾಗಲೇ ಸೋಂಕು ಪೀಡಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದವರೇ ಆಗಿದ್ದಾರೆ.

ವರದಿ:ಮೆಟ್ರೋ ಬ್ಯೂರೊ ಸ್ಪೀಡ್ ನ್ಯೂಸ್  ಕನ್ನಡ

Please follow and like us:

Leave a Reply

Your email address will not be published. Required fields are marked *

Next Post

ಪಾದರಾಯನಪುರದಲ್ಲಿ ಪೊಲೀಸರ ಮೇಲೆ ಪುಂಡರ ಹಲ್ಲೆ

Mon Apr 20 , 2020
ಪಾದರಾಯನಪುರದಲ್ಲಿ ನಿನ್ನೆ ರಾತ್ರಿ ರ‍್ತವ್ಯ ನಿರತ ಪೊಲೀಸ್ ಮೇಲೆ ಪುಂಡರು ಗುಂಪು ಗುಂಪಾಗಿ ಹಲ್ಲೆ ನಡೆಸಿದ್ದಾರೆ. ಕೊರೊನಾ ಸೋಂಕು ಹೆಚ್ಚಾದ ಹಿನ್ನಲೆಯಲ್ಲಿ ಪಾದರಾಯನಪುರವನ್ನು ಸಂಪರ‍್ಣ ಸೀಲ್ ಡೌನ್ ಮಾಡಲಾಗಿದ್ದು, ರಸ್ತೆ, ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ. ಆ ವೇಳೆ ಕೊರೊನಾ ಸೋಂಕಿತ ೫೯ ಮಂದಿಯನ್ನು ಬೇರೆಡೆ ಸ್ಥಳಾಂತರಿಸಲು ಪೊಲೀಸರು ಹಾಗೂ ಆರೋಗ್ಯ ಸಿಬ್ಬಂದಿಗಳು ಮುಂದಾದಾಗ ಆ ವೇಳೆ ಪುಂಡರು ಪೊಲೀಸರು ಮೇಲೆ ಹಲ್ಲೆ ನಡೆಸಿದ್ದಾರೆ. ಪೊಲೀಸರು ಹಾಕಿದ ಚೆಕ್ ಪೋಸ್ಟ್, […]

Advertisement

Wordpress Social Share Plugin powered by Ultimatelysocial