ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಟೆಸ್ಟ್: ವಿರಾಟ್‌ ಕೊಹ್ಲಿ ಏಕಾಂಗಿ ಹೋರಾಟ 

ನಿರ್ಣಾಯಕ ಟೆಸ್ಟ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ 223 ರನ್‌ಗಳ ಸಾಧಾರಣ ಮೊತ್ತ ದಾಖಲಿಸಿದೆ.

ಟೆಸ್ಟ್ ನ ಮೊದಲ ದಿನ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ತಾಳ್ಮೆಯ ಆಟವಾಡಿ 79 ರನ್ ಗಳಿಸಿದ್ದಾರೆ.

ಇದಕ್ಕೆ ಪ್ರತಿಯಾಗಿ ದಕ್ಷಿಣ ಆಫ್ರಿಕಾ ದಿನಾಂತ್ಯದ ವೇಳೆಗೆ ಒಂದು ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಐಪಿಎಲ್ ಪ್ರಾಯೋಜಕತ್ವ ಬಿಡ್ ಗೆದ್ದ ಟಾಟಾ ಗ್ರೂಪ್ ಸಂಸ್ಥೆ...

Wed Jan 12 , 2022
ಐಪಿಎಲ್ ಪ್ರಾಯೋಜಕತ್ವವನ್ನು ಭಾರತ ಮೂಲದ ‘ಟಾಟಾ ಗ್ರೂಪ್’ ತನ್ನ ತೆಕ್ಕೆಗೆ ಹಾಕಿಕೊಂಡಿದ್ದು.ಈ ಬಗ್ಗೆ ಮಾಹಿತಿ ನೀಡಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಚೇರ್ಮನ್ ಬ್ರಿಜೇಶ್ ಪಟೇಲ್ ಅವರು, ಮುಂಬರುವ ಆವೃತ್ತಿಯ ಐಪಿಎಲ್ ಪಂದ್ಯಾವಳಿಗೆ ಮುಖ್ಯ ಪ್ರಾಯೋಜಕರಾಗಿ ಟಾಟಾ ಗ್ರೂಪ್ ಆಯ್ಕೆಯಾಗಿದೆ ಎಂದು ಮಂಗಳವಾರ ದೃಢಪಡಿಸಿದ್ದಾರೆ. ಈ ಹಿಂದೆ ಟೂರ್ನಿ ಪ್ರಾಯೋಜಕತ್ವ ಚೀನಾ ಮೂಲದ ಮೊಬೈಲ್ ಸಂಸ್ಥೆ ವಿವೋ ಹೆಸರಿನಲ್ಲಿತ್ತು. ಆದರೆ ಈ ಬಾರಿ ಟಾಟಾ ಗ್ರೂಪ್ ಶೀರ್ಷಿಕೆ ಪ್ರಾಯೋಕತ್ವ ಬಿಡ್ […]

Advertisement

Wordpress Social Share Plugin powered by Ultimatelysocial