ಅಂಡಮಾನ್‌ ಸಮುದ್ರದಲ್ಲಿ 4.9 ತೀರ್ವತೆಯ ಭೂಕಂಪ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಅಂಡಮಾನ್ ಸಮುದ್ರದ ಬಳಿ 4.9 ತೀವ್ರತೆಯ ಭೂಕಂಪ ಸಂಭವಿಸಿದೆ.

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಪ್ರಕಾರ, ಭೂಕಂಪವು ಮಂಗಳವಾರ ಮುಂಜಾನೆ 3:40 ರ ಸುಮಾರಿಗೆ ಸಂಭವಿಸಿದೆ.

ಅದರ ಕೇಂದ್ರ ಬಿಂದುವನ್ನು 77 ಕಿಮೀ ಆಳದಲ್ಲಿ ಗುರುತಿಸಲಾಗಿದೆ. ಸದ್ಯ ಇಲ್ಲಿಯವರೆಗೆ ಯಾವುದೇ ಹಾನಿ ನಡೆದಿರುವ ಬಗ್ಗೆ ವರದಿಯಾಗಿಲ್ಲ.

ಜನವರಿ 24 ರಂದು ನೇಪಾಳದಲ್ಲಿ ಭೂಕಂಪ ಸಂಭಿವಿಸಿದ್ದು, ನಂತರ ರಾಷ್ಟ್ರ ರಾಜಧಾನಿ ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿಯೂ ಪ್ರಬಲವಾದ ಕಂಪನಗಳ ಅನುಭವವಾಗಿತ್ತು.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇಂದಿನಿಂದ ಸಂಸತ್‌ ಬಜೆಟ್ ಅಧಿವೇಶನವು ಪ್ರಾರಂಭವಾಗಲಿದೆ.

Tue Jan 31 , 2023
ಬಜೆಟ್ 2023: ಇಂದಿನಿಂದ ಸಂಸತ್‌ ಬಜೆಟ್ ಅಧಿವೇಶನವು ಪ್ರಾರಂಭವಾಗಲಿದೆ. ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಅಧ್ಯಕ್ಷೆ ದ್ರೌಪದಿ ಮುರ್ಮು ಅವರ ಚೊಚ್ಚಲ ಭಾಷಣದೊಂದಿಗೆ ಇಂದಿನ ಬಜೆಟ್‌ ಅಧಿವೇಶನ ಆರಂಭಗೊಳ್ಳುತ್ತದೆ. ನಂತರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರ್ಥಿಕ ಸಮೀಕ್ಷೆಯ ವರದಿಯನ್ನು ಮಂಡಿಸುತ್ತಾರೆ. ನಾಳೆ‌ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಮತ್ತು ಹಣಕಾಸು ಮಸೂದೆಗೆ ಅನುಮೋದನೆ ಪಡೆಯುವುದು […]

Advertisement

Wordpress Social Share Plugin powered by Ultimatelysocial