427 ಕ್ಕೆ ಏರಿದ ಸೋಂಕಿತರ ಸಂಖ್ಯೆ

ಕರ್ನಾಟಕದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂದು ಒಂದೇ ದಿನ 9 ಜನರಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 427 ಕ್ಕೆ ಏರಿಕೆಯಾಗಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ. ಸೋಂಕಿತರ ಪೈಕಿ  ಕಲುಬುರ್ಗಿಯಲ್ಲಿ 5, ಬೆಂಗಳೂರು 2 ಮತ್ತು ಮೈಸೂರನಲ್ಲಿ ಇಬ್ಬರಿಗೆ  ವೈರಸ್ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 427 ಕ್ಕೆ ಏರಿಕೆಯಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಖಾಸಗಿ ಆಸ್ಪತ್ರೆ ಬಂದ್ ಹಿನ್ನೆಲೆ ಗರ್ಭಿಣಿ ಸಾವು

Thu Apr 23 , 2020
ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆ ಲಾಕ್‌ ಡೌನ್ ಜಾರಿಗೊಳಿಸಿದೆ, ನಗರದಲ್ಲಿ ಬಹುತೇಕ ಖಾಸಗಿ ಆಸ್ಪತ್ರೆಗಳು ಬಂದ್ ಆಗಿದ್ದು, ಚಿಕಿತ್ಸೆ ಸಿಗದೆ ಗರ್ಭಿಣಿ ಸಾವನ್ನಪ್ಪಿದ ಘಟನೆ‌ ಬುಧವಾರ ನಡೆದಿದೆ. ಕಡಪಟ್ಟಿ ಗ್ರಾಮದ ನಿವಾಸಿ ರೂಪಾ ಶಿವಾನಂದ ಹೊಸಮನಿ(23) ಮೃತ ಗರ್ಭಿಣಿ. ಕೊರೊನಾ ಹಿನ್ನೆಲೆ ರೋಗಿಗಳನ್ನು ದಾಖಲು ಮಾಡಿಕೊಳ್ಳಲು ಖಾಸಗಿ ಆಸ್ಪತ್ರೆ ವೈದ್ಯರ ಹಿಂದೇಟು ಹಾಕುತ್ತಿದ್ದಾರೆ.  ಆಂಬುಲೆನ್ಸ್ ನಲ್ಲಿ ಗರ್ಭಿಣಿಯನ್ನು ಹೊತ್ತು  ವಿವಿಧ ಖಾಸಗಿ ಆಸ್ಪತ್ರೆಗೆ ಸಂಬಂಧಿಕರ ಅಲೆದಾಟ ನಡೆಸಿದ್ದಾರೆ. ಆದ್ರೆ‌ ಯಾವುದೇ […]

Advertisement

Wordpress Social Share Plugin powered by Ultimatelysocial