445 ಕ್ಕೆ ಏರಿದ ಕೊರೊನಾ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿ ಕೊರೊನಾ ವೈರಸ್ ದಿನೇ ದಿನೇ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ  ಇಂದು ಹೊಸದಾಗಿ 18 ಜನರಿಗೆ ಕೊರೊನಾ ವೈರಸ್ ದೃಢವಾಗಿದೆ. ಈ ಮೂಲಕ ರಾಜ್ಯದಲ್ಲಿ  ಕೊರೊನಾ ಸೋಂಕಿತರ ಸಂಖ್ಯೆ 445 ಕ್ಕೆ ಏರಿಕೆಯಾಗಿದೆ. ಈ ಕುರಿತು ಇಂದು ರಾಜ್ಯ ಆರೋಗ್ಯ ಇಲಾಖೆ ಹೆಲ್ತ್ ಬುಲಿಟಿನ್ ಬಿಡುಗಡೆ ಮಾಡಿದೆ.. ಹೊಸದಾಗಿ  18  ಸೋಂಕಿತರ ಪೈಕಿ ಬೆಂಗಳೂರಿನ 10 ಮಂದಿ. ವಿಜಯಪುರ 2, ಮಂಡ್ಯದಲ್ಲಿ 2, ಧಾರವಾಡದಲ್ಲಿ 2, ಕಲಬುರ್ಗಿ 1, ದಕ್ಷಿಣ ಕನ್ನಡದಲ್ಲಿ ಒಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ರಾಜ್ಯ ಆರೋಗ್ಯ ಇಲಾಖೆಯಿಂದ ತಿಳಿದು ಬಂದಿದೆ.

Please follow and like us:

Leave a Reply

Your email address will not be published. Required fields are marked *

Next Post

24 ಗಂಟೆಗಳಲ್ಲಿ 1,409 ಕೊರೊನಾ ಪ್ರಕರಣ ಪತ್ತೆ

Thu Apr 23 , 2020
ನವದೆಹಲಿ : ಕಳೆದ 24 ಗಂಟೆಗಳಲ್ಲಿ 1,409 ಕೋವಿಡ್ -19 ಸಕಾರಾತ್ಮಕ ಪ್ರಕರಣಗಳು ವರದಿಯಾಗಿವೆ, ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಹೇಳಿದ್ದಾರೆ. ಒಂದೇ ದಿನದಲ್ಲಿ 1,409 ಹೊಸ ಪ್ರಕರಣಗಳು ವರದಿಯಾಗಿದ್ದು, ಭಾರತದಲ್ಲಿ ಒಟ್ಟು 21,393 ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 16,454 ಸಕ್ರಿಯ ಪ್ರಕರಣಗಳಾಗಿವೆ. ಇದುವರೆಗೆ 4,257 ಜನ ಚೇತರಿಸಿಕೊಂಡಿದ್ದು, ಒಂದು ದಿನದಲ್ಲಿ 388 ಜನ ಚೇತರಿಸಿಕೊಂಡಿರುವುದು ವಿಶೇಷವಾಗಿದೆ ಎಂದು ಹೇಳಿದ್ದಾರೆ.   Please follow and […]

Advertisement

Wordpress Social Share Plugin powered by Ultimatelysocial