ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `KPSC’ ಯಿಂದ ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಉದ್ಯೋಗಾಕಾಂಕ್ಚಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಭರ್ಜರಿ ಸಿಹಿಸುದ್ದಿ ನೀಡಿದ್ದು, ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆಯಲ್ಲಿ 188 ಸಹಾಯಕ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಕೆಪಿಎಸ್ ಸಿ ಅಧಿಸೂಚನೆ ಹೊರಡಿಸಿದೆ.ಹೈದರಾಬಾದ್ ಕರ್ನಾಟಕದ 59 ಹುದ್ದೆಗಳ ಸೇರಿದಂತೆ ಒಟ್ಟು 188 ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ.ಪ್ರಮುಖ ದಿನಾಂಕಗಳುಅರ್ಜ ಸಲ್ಲಿಸಲು ಪ್ರಾರಂಭಿಕ ದಿನಾಂಕ -28-02-2022ಅರ್ಜಿ ಸಲ್ಲಿಸಲು ಕೊನೆ ದಿನಾಂಕ -30-03-2022ಶುಲ್ಕ ಪಾವತಿಸಲು ಕೊನೆಯ ದಿನಾಂಕ -31-03-2022ವಿದ್ಯಾರ್ಹತೆ :ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್ ಇಂಜಿನಿಯರಿಂಗ್ ಅಥವಾ ಎನ್ವಿರಾನ್ಮೆಂಟಲ್ ವಿಷಯದಲ್ಲಿ ಬಿಎ ಅಥವಾ ಬಿಟೆಕ್ ಪದವಿ ಪಡೆದಿರಬೇಕು.ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ, ಗರಿಷ್ಟ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ ಸೈಟ್ https://bit.ly/3BvqH8 ಭೇಟಿ ನೀಡಬಹುದು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದೇಶದಲ್ಲಿ ಪ್ರತಿದಿನ ಕೊರೊನಾ ಸೋಂಕಿತರ ಸಂಖ್ಯೆ 13 ಸಾವಿರಕ್ಕೆ ಇಳಿಕೆ

Tue Feb 22 , 2022
ನವದೆಹಲಿ,ಫೆ.22- ದೇಶದಲ್ಲಿ ಕೊರೊನಾ ಪಾಸಿವಿಟಿ ದರ ಶೇ.0.42ಕ್ಕೆ ಇಳಿದಿದೆ. ನಿನ್ನೆ 16 ಸಾವಿರದಷ್ಟಿದ್ದ ಸೋಂಕಿನ ಪ್ರಕರಣಗಳು ಇಂದು 13 ಸಾವಿರಕ್ಕೆ ಇಳಿಕೆಯಾಗುವ ಮೂಲಕ ಸೋಂಕಿನ ಪ್ರಮಾಣ ಗಣನೀಯವಾಗಿ ಕ್ಷೀಣಿಸುತ್ತಿದೆ. ಕಳೆದ 24 ಗಂಟೆಯಲ್ಲಿ ಸೋಂಕಿನಿಂದ 235 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.ಒಂದೇ ದಿನದಲ್ಲಿ 34,226 ಜನ ಈ ಸೋಂಕಿನಿಂದ ಗುಣಮುಖರಾಗಿದ್ದು, ಒಟ್ಟಾರೆ 4,21,58,510 ಮಂದಿ ಪೂರ್ಣ ಚೇತರಿಕೆ ಕಂಡಿದ್ದು, ಗುಣಮುಖರಾಗುವವರ ಪ್ರಮಾಣ ಶೇ.98.33ರಷ್ಟಿದೆ.ನಿನ್ನೆ ಮೃತಪಟ್ಟ 235 […]

Advertisement

Wordpress Social Share Plugin powered by Ultimatelysocial