489ಕ್ಕೆ ಏರಿಕೆ ಕಂಡ ಕೊರೊನಾ ಸೋಂಕಿತರ ಸಂಖ್ಯೆ  

ಬೆಂಗಳೂರು : ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ದಿನೇ ದಿನೇ ವ್ಯಾಪಕವಾಗಿ ಹರಡುತ್ತಿದೆ . ರಾಜ್ಯದಲ್ಲಿ ಇಂದು ಮತ್ತೆ 15 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 489ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯದ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ, ಇಂದು ಮತ್ತೆ 15 ಮಂದಿಯಲ್ಲಿ ಮಾರಕ ಸೋಂಕು ದೃಢಪಟ್ಟಿದೆ. ಹೊಸದಾಗಿ ಸೋಂಕು ಪೀಡಿತರ ಪೈಕಿ ಬೆಂಗಳೂರಿನವರು 6 ಮಂದಿ, ಬೆಳಗಾವಿಯಲ್ಲಿ 6 ಮಂದಿ. ಮಂಡ್ಯ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ ಜಿಲ್ಲೆಯ ತಲಾ ಒಬ್ಬರಿಗೆ ಸೋಂಕು ಪಾಸಿಟಿವ್ ಬಂದಿದೆ. ರಾಜ್ಯದಲ್ಲಿ ಕೊರೊನಾದಿಂದ 18 ಜನ ಮೃತಪಟ್ಟಿದ್ದಾರೆ.

 

 

 

Please follow and like us:

Leave a Reply

Your email address will not be published. Required fields are marked *

Next Post

ಆಸ್ಪತ್ರೆಯ ೩೧ ಸಿಬ್ಬಂದಿಗೆ ಕೊರೊನಾ ಧೃಡ

Sat Apr 25 , 2020
ನವದೆಹಲಿ: ಡೆಡ್ಲಿ ಕೊರೊನಾ ವೈದ್ಯರನ್ನು ಸಹ ಬಿಟ್ಟಿಲ್ಲ. ಬಾಬುಜಗಜೀವನರಾಮ್ ಆಸ್ಪತ್ರೆಯ ೧೧ ವೈದ್ಯರು ಸೇರಿ ೩೧ ಸಿಬ್ಬಂದಿಗೆ ಕೋವಿಡ್-೧೯ ಟೆಸ್ಟ್ನಲ್ಲಿ ಪಾಸಿಟಿವ್ ಬಂದಿದೆ. ಎಲ್‌ಎನ್‌ಜೆಪಿ ಆಸ್ಪತ್ರೆ, ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಕೆಲವು ಖಾಸಗಿ ಆಸ್ಪತ್ರೆಗಳಿಗೆ ಇವರನ್ನು ದಾಖಲಿಸಲಾಗಿದೆ. ಇನ್ನೂ ಕೆಲವರಿಗೆ ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚಿಸಲಾಗಿದೆ. ಕಳೆದ ಕೆಲವು ದಿನಗಳ ಅವಧಿಯಲ್ಲಿ ಒಟ್ಟು ೩೫೦ ಸಿಬ್ಬಂದಿಯನ್ನು ಈ ಟೆಸ್ಟ್ಗೆ ಒಳಪಡಿಸಲಾಗಿದೆ. ಈ ಪೈಕಿ ೩೧ ಜನರ ವರದಿ […]

Advertisement

Wordpress Social Share Plugin powered by Ultimatelysocial