ಬೆಂಗಳೂರು : ಅಮೆಜಾನ್ ಇಂಡಿಯಾ ಸೇವೆಗಳನ್ನು ಅವಲಂಬಿಸಿರುವ ಜನರ ಬೇಡಿಕೆ ಪೂರೈಸುವ ಸಲುವಾಗಿ ವಿಶೇಷವಾಗಿ ಸಾರ್ವಜನಿಕ ಸೇವೆಯಿಂದ ಹೊರಗುಳಿದಿರುವರಿಗಾಗಿ ಸುಮಾರು 50 ಸಾವಿರ ಉದ್ಯೋಗವಕಾಶಗಳನ್ನು ಸೃಷ್ಠಿಸುವುದಾಗಿ ಅಮೆಜಾನ್ ತಿಳಿಸಿದೆ. ಅಮೆಜಾನ್ ಕಂಪನಿಯಡಿ ಸ್ವತಂತ್ರ ಗುತ್ತಿಗೆದಾರರಾಗಿ ಪಾರ್ಟ್ ಟೈಂ ಕೆಲಸ ಸೇರಿದಂತೆ ಡೆಲಿವರಿ ನೆಟ್ ವರ್ಕ್ ಹಾಗೂ ಅವಲಂಬಿತ ಕೇಂದ್ರಗಳಲ್ಲಿ ಇದು ನಾನಾ ರೀತಿಯ ಪಾತ್ರಗಳನ್ನು ನಿರ್ವಹಿಸಲಿದೆ ಎಂದು ಹೇಳಿಕೆಯಲ್ಲಿ ಅಮೆಜಾನ್ ಇಂಡಿಯಾ ತಿಳಿಸಿದೆ.
50 ಸಾವಿರ ಉದ್ಯೋಗ ಸೃಷ್ಠಿ

Please follow and like us: