511ಕ್ಕೆ ಏರಿದ ಕೊರೊನಾ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿ ಇಂದು ಹೊಸದಾಗಿ 8 ಕೊರೋನಾ ವೈರಸ್ ಕೇಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 511ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕೊರೋನಾ ಸೋಂಕಿನ ಪ್ರಕರಣ ಸಂಬಂಧ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಹೊಸದಾಗಿ ಸೋಂಕಿತರ ಪೈಕಿ ಬೆಂಗಳೂರು ನಗರದಲ್ಲಿ ಒಬ್ಬರಿಗೆ, ಮಂಡ್ಯದಲ್ಲಿ ಒಬ್ಬರಿಗೆ, ದಕ್ಷಿಣಕನ್ನಡದಲ್ಲಿ ಇಬ್ಬರಿಗೆ ಬಾಗಲಕೋಟೆಯಲ್ಲಿ ಇಬ್ಬರಿಗೆ ಮತ್ತು ವಿಜಯಪುರದಲ್ಲಿ ಇಬ್ಬರಿಗೆ ಕೊರೋನಾ ಸೋಂಕು ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 511ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೋನಾ ಸೋಂಕಿನಿಂದಾಗಿ ಇದುವರೆಗೆ 19 ಜನರು ಸಾವನ್ನಪ್ಪಿದ್ದಾರೆ. 188 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

ಈಶ್ವರಪ್ಪಗೆ, ಕನಕಪುರ ಬಂಡೆ ಓಪನ್ ಚಾಲೆಂಜ್

Mon Apr 27 , 2020
ಈಶ್ವರಪ್ಪಗೆ ಶಕ್ತಿ ಇದ್ದರೆ ಮಾಹಿತಿ ಇದ್ದರೆ ನಾನು ಎಲ್ಲಿ ಮಲಗಿದ್ದೇನೆ ಎಂಬುದನ್ನು ಹೇಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೊರೊನಾ ಹಿನ್ನೆಲೆ ನರ್ಸ್‍ಗಳಿಗೆ ,ಆಶಾ ಕಾರ್ಯಕರ್ತೆಯರಿಗೆ, ಪೌರಕಾರ್ಮಿಕರಿಗೆ ಪಿಪಿಇ ಕಿಟ್‍ಗಳನ್ನು ಕಾಂಗ್ರೆಸ್ ಭವನದಲ್ಲಿ  ವಿತರಿಸಿದ ನಂತರ ಮಾನತಾಡಿದ ಅವರು,  ದೇಶದ ಮಹತ್ವಾಕಾಂಕ್ಷೆಯ ನರೇಗಾ ಯೋಜನೆಯ ಶಕ್ತಿ ಎನೆಂಬುದು  ಈಶ್ವರಪ್ಪನವರಿಗೆ ಗೊತ್ತಿಲ್ಲ. ಸಂಕಷ್ಟದ ಸಂದರ್ಭದಲ್ಲಿ ಒಂದು ಕುಟುಂಬಕ್ಕೆ  ನರೇಗಾ ಯೋಜನೆಯನ್ನು ಯಾವ ರೀತಿ ಬಳಕೆ ಮಾಡಿಕೊಳ್ಳಬಹುದು ಎಂಬುದರ ಬಗ್ಗೆ […]

Advertisement

Wordpress Social Share Plugin powered by Ultimatelysocial