557ಕ್ಕೆ ಏರಿದ ಕೊರೊನಾ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಲೇ ಇದ್ದು, ಇಂದು ಮತ್ತೆ 22 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 557ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದಿದೆ. ಹೊಸದಾಗಿ ಸೋಂಕಿತರ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1, ವಿಜಯಪುರ 2, ಬೆಳಗಾವಿ 14, ತುಮಕೂರು 1, ಬೆಂಗಳೂರು ನಗರ 3 ಹಾಗೂ ದಾವಣಗೆರೆಯಲ್ಲಿ ಒಬ್ಬರಲ್ಲಿ  ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Please follow and like us:

Leave a Reply

Your email address will not be published. Required fields are marked *

Next Post

ಯುಎಸ್‌ನಿಂದ ಭಾರತಕ್ಕೆ ಸಹಾಯ ಹಸ್ತ

Thu Apr 30 , 2020
ಕೋವಿಡ್-೧೯ ವಿರುದ್ಧದ ಹೋರಾಟಕ್ಕೆ ಪಿಎಂಜೆ ಅಡಿಯಲ್ಲಿ ಆರೋಗ್ಯ ಸೌಲಭ್ಯಗಳಿಗೆ ಅನುಕೂಲವಾಗುವಂತೆ ಯುಎಸ್ ಆಡಳಿತ ೩ಮಿಲಿಯನ್ ಹಣವನ್ನು ಭಾರತಕ್ಕೆ ನೀಡಿದೆ. ಕೋವಿಡ್೧೯ ಹರಡಿಕೆಯನ್ನು ಕಡಿಮೆ ಮಾಡಲು ಹಾಗೂ ಆರೋಗ್ಯ ಪೀಡಿತರಿಗೆ ಸಹಾಯ ಮಾಡುವ ದೃಷ್ಠಿಯಿಂದ ಭಾರತಕ್ಕೆ ೩ ಮಿಲಿಯನ್ ಹಣವನ್ನು ಯುಎಸ್ ಹಸ್ತಾಂತರಿಸಿದೆ ಎಂದು ಯುಎಸ್ ರಾಯಭಾರಿ ಕಚೇರಿ ತಿಳಿಸಿದೆ. ಭಾರತಕ್ಕೆ ಸಹಾಯ ಮಾಡಲು ಯುಎಸ್ ಏಜೆನ್ಸಿ ಫಾರ್ ಇಂರ‍್ನ್ಯಾಷನಲ್ ಡೆವಲಪ್ಮೆಂಟ್ ಇದುವರೆಗೆ ೯ ೫.೯ ಮಿಲಿಯನ್ ಹಣದ ನೆರವು ನೀಡಿದ್ದು, […]

Advertisement

Wordpress Social Share Plugin powered by Ultimatelysocial