ರಾಜ್ಯಾದ್ಯಂತ 74 ನೇ ಗಣರಾಜ್ಯೋತ್ಸವ ಸಂಭ್ರಮ.

ರಾಜ್ಯಾದ್ಯಂತ 74 ನೇ ಗಣರಾಜ್ಯೋತ್ಸವ ಸಂಭ್ರಮ

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ರಾಕೇಶ್ ಸಿಂಗ್ ರಿಂದ ಧ್ವಜಾರೋಹಣ

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಬಿಬಿಎಂಪಿ ಶಾಲಾಮಕ್ಕಳು ಭಾಗಿಯಾಗಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗನ್ ಹಿಡಿದು ಮಸ್ತ್ ಪೋಸ್ ಕೊಟ್ಟ ದೃಶ್ಯಂ ಹೀರೋ.

Thu Jan 26 , 2023
ಟಾಲಿವುಡ್​​ನ ನಾಯಕ ನಟ ವಿಕ್ಟರಿ ವೆಂಕಟೇಶ್ 75ನೇ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ. ಇದರ ಜೊತೆಗೆ ಚಿತ್ರದ ಟೈಟಲ್ ಕೂಡ ರಿವೀಲ್ ಆಗಿದೆ. ಎಫ್-3 ಚಿತ್ರದ ಸಕ್ಸಸ್​ನಲ್ಲಿರೋ ವಿಕ್ಟರಿ ವೆಂಕಟೇಶ್ ತಮ್ಮ ಅಭಿನಯದ 75ನೇ ಚಿತ್ರದ ಟೈಟಲ್ ರಿಲೀಸ್ ಮಾಡಿರೋ ಖುಷಿಯಲ್ಲಿದ್ದಾರೆ. ವಿಕ್ಟರಿ ವೆಂಕಟೇಶ್ ಅಭಿನಯದ 75ನೇ ಚಿತ್ರಕ್ಕೆ ‘ಸೈಂದವ್’ ಎಂಬ ಹೆಸರನ್ನ ಇಡಲಾಗಿದೆ. ‘ಸೈಂದವ್’ ಚಿತ್ರದಲ್ಲಿ ವಿಕ್ಟರಿ ವೆಂಕಟೇಶ್ ಸಖತ್ ಆಗಿ ಕಾಣುತ್ತಿದ್ದಾರೆ. ಈ ಚಿತ್ರದಲ್ಲಿ ಭರ್ಜರಿ […]

Advertisement

Wordpress Social Share Plugin powered by Ultimatelysocial