9 ಲಕ್ಷದ ಗಡಿ ದಾಟಿದ ಸೋಂಕಿತರ ಸಂಖ್ಯೆ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 28,498 ಕೊರೊನಾ ವೈರಸ್‌ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 9 ಲಕ್ಷದ ಗಡಿ ದಾಟಿದೆ. ಒಂದೇ ದಿನದಲ್ಲಿ 553 ಮಂದಿ ಕೊರೊನಾ  ಸೋಂಕಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈ ವರೆಗೆ 23,727 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 9,06,752  ಪ್ರಕರಣಗಳ ಪೈಕಿ 5,71,460 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮತ್ತು 3,11,565 ಸಕ್ರಿಯ ಪ್ರಕರಣಗಳು ದೇಶದಲ್ಲಿವೆ. ದೇಶದಲ್ಲಿ ಗುಣಮುಖಗೊಂಡವರ ಪ್ರಮಾಣ ಶೇ. 63.02% ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

Please follow and like us:

Leave a Reply

Your email address will not be published. Required fields are marked *

Next Post

ಕೆ.ಗೋಪಾಲಯ್ಯ ನೇತೃತ್ವದಲ್ಲಿ  ಕೋವಿಡ್ ಕೇರ್‌ಸೆಂಟರ್

Tue Jul 14 , 2020
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಕೋವಿಡ್-19 ಕೇಸ್ ಗಳ ಉತ್ತಮ ಚಿಕಿತ್ಸೆಗಾಗಿ ಆಹಾರ ಸಚಿವ ಹಾಗೂ ಸ್ಥಳೀಯ ಶಾಸಕರಾದ ಕೆ.ಗೋಪಾಲಯ್ಯ ರವರ ನೇತೃತ್ವದಲ್ಲಿ  ಸುಮಾರು 250 ಬೆಡ್ ಗಳ ಕೋವಿಡ್ ಕೇರ್ ಸೆಂಟರ್  ಗಳನ್ನು ತೆರೆದು ಮತ್ತು ಸೋಂಕು ನಿವಾರಕ ಸಿಂಪಡಿಸುವ ವಿನೂತನ ವಾಹನ ಸಿದ್ಧತೆ ಮಾಡಿದ್ದಾರೆ. ಬಸವೇಶ್ವರ ನಗರದ  ಶಂಕಮಠ  ಪ್ರಿಸ್ಟೈನ್ ನರ್ಸಿಂಗ್ ಹೋಮ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಶ್ರೀ ಸುರೇಶ್ ಕುಮಾರ್ ಮತ್ತು  ಆಹಾರ […]

Advertisement

Wordpress Social Share Plugin powered by Ultimatelysocial