ಶಾಲಾ-ಕಾಲೇಜು ಆರಂಭದ ಹಿನ್ನೆಲೆ-ಮಕ್ಕಳಿಗೆ ಥರ್ಮಲ್ ಸ್ಕ್ರೀನಿಂಗ್ ನಿಂದ ತಪಾಸಣೆ

ಕೊರೊನಾ ಭೀತಿಯಿಂದ ಕಳೆದ 10 ತಿಂಗಳ ನಂತರ ಶಾಲೆ ಆರಂಭವಾಗಿದ್ದು ಲಕ್ಷ್ಮೇಶ್ವರ ತಾಲೂಕಿನ ಆದರಹಳ್ಳಿ ಗ್ರಾಮದಲ್ಲಿ ಶಾಲೆಗೆ ವಿಧ್ಯಾರ್ಥಿಗಳು ಬಂದಿದ್ದಾರೆ. ಶಿಕ್ಷಕರು ಮಕ್ಕಳಿಗೆ ಥರ್ಮಲ್ ಸ್ಕ್ರೀನಿಂಗ್ ಮೂಲಕ ಆರೋಗ್ಯ ತಪಾಸಣೆ ಮಾಡಿ ಮಾಸ್ಕ್, ಸ್ಯಾನಿಟೈಸ್ ನೀಡಿ ಸಾಮಾಜಿಕ ಅಂತರ ಕಾಪಾಡಿಕೊಂಡು ಶಾಲೆಯ ಪಾಠಗಳು ಆರಂಭಿಸಿದ್ದಾರೆ.

ಸರ್ಕಾರಿ ಶಾಲೆಗೆ  ಗ್ರಾಮ ಪಂಚಾಯತಿ ಸದಸ್ಯೆ  ದೇವಕ್ಕ ಲಮಾಣಿ ಮತ್ತು ಮಲ್ಲೇಶಪ್ಪ ಲಮಾಣಿ ಅವರು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಹೂ ನೀಡಿ, ಸಿಹಿ ಹಂಚಿ, ಮಾಸ್ಕ್, ಸ್ಯಾನಿಟೈಸರ್ , ಚೇರ್ ವಿತರಿಸಿ ಸಾಮಾಜಿಕ ಅಂತರ ಕಾಪಾಡಿಕೊಂಡು ಶಾಲೆಗೆ ಬರುವಂತೆ ಹೇಳಿದರು.

ಇದನ್ನೂ ಓದಿ: ಲಾರಿ ಮತ್ತು ಬೈಕ್ ನಡುವೆ ಅಪಘಾತ-ಸ್ಥಳದಲ್ಲಿ ಬೈಕ್ ಸವಾರ ಸಾವು

 

Please follow and like us:

Leave a Reply

Your email address will not be published. Required fields are marked *

Next Post

ಪೊಲೀಸರ ಋಣ ತೀರಿಸಿದ ಗ್ರಾಮ ಪಂಚಾಯಿತಿಯ ನೂತನ ಸದಸ್ಯ..?

Sun Jan 3 , 2021
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನೂತನ ಸದಸ್ಯನೊಬ್ಬ ಮಹಿಳಾ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​ ಹಾಗೂ ಓರ್ವ ಕಾನ್ಸ್​ಟೇಬಲ್​ಗೆ ಸನ್ಮಾನ ಮಾಡಿರುವ ಘಟನೆ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ವಿಜಯಪುರ ಜಿಲ್ಲೆಯ ತಾಳಿಕೋಟಿ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ. ಸದಸ್ಯನ ಸನ್ಮಾನಕ್ಕೆ ಪ್ರತಿಯಾಗಿ ಪಿಎಸ್​ಐ ಸಹ ಸಿಹಿ ತಿನ್ನಿಸಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಚುನಾವಣೆಯಲ್ಲಿ ಸಹಕರಿಸಿದ್ದಕ್ಕೆ ಋಣ ತೀರಿಸಿದ್ದಾರೆ ಜನರು ಇದನ್ನೂ ಓದಿ: ಶಾಲಾ-ಕಾಲೇಜು ಆರಂಭದ ಹಿನ್ನೆಲೆ-ಮಕ್ಕಳಿಗೆ ಥರ್ಮಲ್ ಸ್ಕ್ರೀನಿಂಗ್ ನಿಂದ […]

Advertisement

Wordpress Social Share Plugin powered by Ultimatelysocial