ನೀವು ಅತಿಯಾದ ಒತ್ತಡವನ್ನು ಅನುಭವಿಸುತ್ತಿದ್ದೀರೆಂದೆನಿಸಿದರೆ – ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆಯಿರಿ. ಅವರ ಬೆಚ್ಚಗಿನ ಅಪ್ಪುಗೆ / ಮುದ್ದಾಡುವಿಕೆ ಅಥವಾ ಮುಗ್ಧ ಮುಗುಳ್ನಗೆಯೂ ನಿಮ್ಮ ಸಮಸ್ಯೆಗಳನ್ನು ಮಾಯವಾಗಿಸಬಲ್ಲದು. ಇಂದು ಮನೆಯ ಯಾವುದೇ ಎಲೆಕ್ಟ್ರಾನಿಕ್ ಸರಕುಗಳ ಕೆಟ್ಟು ಹೋಗುವ ಕಾರಣದಿಂದಾಗಿ ನಿಮ್ಮ ಹಣ ಖರ್ಚಾಗಬಹುದು. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು ಪಡೆಯಲು ಸಹಾಯ ಮಾಡುತ್ತದೆ. ಪ್ರೇಮಿಗಳು ಕುಟುಂಬದ ಭಾವನೆಗಳ ಬಗ್ಗೆ ತುಂಬ ಕಾಳಜಿ ಹೊಂದಿರುತ್ತಾರೆ. ಸೃಜನಶೀಲ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಒಂದು ಯಶಸ್ವಿ ದಿನ. ಸಮಯದ ಸೌಂದರ್ಯವನ್ನು ಅರ್ಥಮಾಡಿಕೊಳ್ಳುತ್ತ, ಇಂದು ನೀವು ಎಲ್ಲಾ ಜನರಿಂದ ದೂರವಾಗಿ ಏಕಾಂತದಲ್ಲಿ ಸಮಯವನ್ನು ಕಳೆಯಲು ಇಷ್ಟಪಡುವಿರಿ. ಅದನ್ನು ಮಾಡುವುದು ನಿಮಗೆ ಉತ್ತಮವಾಗಲಿದೆ. ಇಂದು, ನೀವು ಮತ್ತೆ ನಿಮ್ಮ ಸಂಗಾತಿಯ ಜೊತೆ ಪ್ರೀತಿಯಲ್ಲಿ ಬೀಳುತ್ತೀರಿ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada