ಟ್ಯಾಟೂ ಪ್ರಿಯ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಅಭಿಮಾನಿಯೊಬ್ಬನನ್ನ ಅಪ್ಪಿಕೊಳ್ಳುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅರೇ ಅದರಲ್ಲೇನು ವಿಶೇಷ ಅಂತಿರಾ, ಈ ಸ್ಟೋರಿ ಓದಿ, ನಿಮಗೆ ತಿಳಿಯುತ್ತೆ.
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಯಾವುದೇ ಮೈದಾನದಲ್ಲಿ ಆಡುತ್ತಿದ್ದರೂ ಅಭಿಮಾನಿಗಳನ್ನು ಸೆಳೆಯುತ್ತಾರೆ. ವಿಶೇಷ ಅಭಿಮಾನಿಯನ್ನು ಮೊದಲ ಟೆಸ್ಟ್ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ವಿರಾಟ್ ಕೊಹ್ಲಿ ಭೇಟಿಯಾಗಿದ್ದು, ತಾವಾಗಿಯೇ ಅಭಿಮಾನಿಯನ್ನು ಅಪ್ಪಿಕೊಂಡರು.
Please follow and like us:
Thu Oct 3 , 2019
ಕನ್ನಡಿಗ ಮಯಾಂಕ್ ಅಗರ್ವಾಲ್ ದ್ವಿಶತಕ ಸಿಡಿಸಿ ಸಂಭ್ರಮಿಸಿದ್ದಾರೆ. ಇದರ ಜತೆಗೆ ಚೊಚ್ಚಲ ಟೆಸ್ಟ್ ಶತಕವನ್ನು ದ್ವಿಶತಕವನ್ನಾಗಿ ಪರಿವರ್ತಿಸಿದ ಭಾರತದ ನಾಲ್ಕನೇ ಬ್ಯಾಟ್ಸ್ಮನ್ ಎನ್ನುವ ಗೌರವಕ್ಕೆ ಪಾತ್ರರಾಗಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ. ಕನ್ನಡಿಗ ಮಯಾಂಕ್ ಅಗರ್ ವಾಲ್ ತಮ್ಮ ಚೊಚ್ಚಲ ಶತಕವನ್ನು ದ್ವಿಶತಕವನ್ನಾಗಿ ಪರಿವರ್ತಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್ 358 ಎಸೆತಗಳಲ್ಲಿ ದ್ವಿಶತಕ ಪೂರೈಸಿದ್ದಾರೆ. ಅವರ ಮನಮೋಹಕ ಇನಿಂಗ್ಸ್’ನಲ್ಲಿ 22 ಬೌಂಡರಿ […]