ಹಬ್ಬ ಹರಿದಿನಗಳು ಬಂದ್ರೆ ಜನರು ಕಲ್ಲು ನೀರು ಸೇರಿದಂತೆ ದೇವರಿಗೆ ವಿಶೇಷ ಪೂಜೆ ಮಾಡೋದು ಸಹಜ. ಆದ್ರೆ ಇಲ್ಲೊಂದು ಗ್ರಾಮದಲ್ಲಿ ಮಾತ್ರ ಶಿವರಾತ್ರಿ ನಂತರದ ಅಮಾವಾಸ್ಯೆಗೆ ಜನರೆಲ್ಲ ಕಾಡಿಗೆ ತೆರಳುತ್ತಿದ್ದು ಕಾಡಿನಲ್ಲಿರುವ 300 ವರ್ಷಗಳಷ್ಟು ಹಳೆಯ ಬೃಹತ್ ಮರಕ್ಕೆ ಪೂಜೆ ನೆರವೇರಿಸುವ ಮೂಲಕ ವಿಶಿಷ್ಟ ಆಚರಣೆ ಮಾಡ್ತಿದ್ದಾರೆ.
ಅದು ಯಾಕೆ ಅನ್ನೂದನ್ನ ನೀವೆ ನೋಡಿ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
Please follow and like us: