ದೇವರ ಮೊರೆ ಹೋದ ಅಮಲಾ ಪೌಲ್​

ಫೆ.18 ಮಹಾ ಶಿವರಾತ್ರಿ ಆಚರಿಸಲಾಯಿತು. ಭಕ್ತರು ಶಿವನ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ನಟಿ ಅಮಲಾ ಪೌಲ್ ಅವರು ಇಂಡೋನೇಷ್ಯಾದ ಬಾಲಿಯಲ್ಲಿದ್ದರು. ಅಲ್ಲಿ ಅವರು ತಮ್ಮದೇ ಶೈಲಿಯಲ್ಲಿ ಪೂಜೆ ಸಲ್ಲಿಕೆ ಮಾಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಮುಡಿಗೇರಿಸಿಕೊಂಡವರು ಯಾರ್ಯಾರು?

Tue Feb 21 , 2023
ಎಸ್​ಎಸ್​ ರಾಜಮೌಳಿ ಅವರ ಆರ್​ಆರ್​ಆರ್​ ಸಿನಿಮಾ ಹಾಗೂ ವಿವೇಕ್ ಅಗ್ನಿಹೋತ್ರಿ ಅವರ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ದಾದಾ ಸಾಹೇಬ್ ಫಾಲ್ಕೆ ಇಂಟರ್​ನ್ಯಾಷನಲ್ ಫಿಲ್ಮ್ ಫೆಸ್ಟಿವ್ಲ್ ಅವಾರ್ಡ್ ಪಡೆದುಕೊಂಡಿದೆ. ಕಾಶ್ಮೀರ್ ಫೈಲ್ಸ್ ಸಿನಿಮಾ ಭಾರತದಲ್ಲಿ ಸೂಪರ್ ಹಿಟ್ ಆಗಿದೆ. ತ್ರಿಬಲ್ ಆರ್ ಸಿನಿಮಾ ಭಾರತ ಮಾತ್ರವಲ್ಲದೆ ಅಂತಾರಾಷ್ಟ್ರೀಯ ಚಲನಚಿತ್ರೋದ್ಯಮದಲ್ಲಿ ದೊಡ್ಡಮಟ್ಟದಲ್ಲಿ ಸದ್ದು ಮಾಡಿದೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಟ್ವಿಟರ್​ನಲ್ಲಿ ಫೋಟೋಗಳನ್ನು ಶೇರ್ ಮಾಡಿದ್ದಾರೆ. ಹಾಗೆಯೇ ಪ್ರಶಸ್ತಿ ಪದಾನ ಸಮಾರಂಭದ […]

Advertisement

Wordpress Social Share Plugin powered by Ultimatelysocial