ಸಾಲ ಬಾದೆ ಹಿನ್ನಲೆ ನೇಣು ಬಿಗಿದುಕೊಂಡು ರೈತ ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಗುಡಿಪಲ್ಲಿ ಗ್ರಾಮದಲ್ಲಿ ನಡೆದಿದೆ. ಮೃತ ರೈತ ಮುನಿರಾಮಪ್ಪ (62) ಎಂದು ಹೇಳಲಾಗುತ್ತಿದೆ. ಕಳೆದ ಎರಡು ದಿನಗಳ ಹಿಂದೆ ಸಾಲ ಕಟ್ಟುವಂತೆ ಬ್ಯಾಂಕ್ ನೋಟಿಸ್ ಕಳುಹಿಸಿತ್ತು. ಇನ್ನು ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಚಿತ್ರದುರ್ಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ