ಅರೆಬೆಂದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬೈರಕೂರು ಬಳಿಯ ಗಟ್ಟುಗುಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. 35 ರಿಂದ 40 ವರ್ಷ ವಯಸ್ಸಿನ ಅಪರಿಚಿತ ಮಹಿಳೆ ಯನ್ನು ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟಿರುವ ಶಂಕೆ ವ್ಯೇಕ್ತವಾಗಿದೆ. ಸ್ಥಳಕ್ಕೆ ನಂಗಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಟಿಪ್ಪರ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ
Please follow and like us:
Tue Feb 23 , 2021
ಆನೆ ಹಿಂಡುಗಳ ದಾಳಿಯಿಂದ ರೈತನ ತಲೆ ನಜ್ಜಗುಜ್ಜಾಗಿ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಭತ್ತಲಹಳ್ಳಿ ಬಳಿ ಘಟನೆ ನಡೆದಿದೆ. ರಾತ್ರಿ ತೋಟದ ಬಳಿ ಕಾವಲಿಗೆಂದು ವೆಂಕಟೇಶಪ್ಪ ತೆರಳುತ್ತಿದ್ದ ವೇಳೆ ಆನೆ ಹಿಂಡುಗಳು ವೆಂಕಟೇಶಪ್ಪನ ಮೇಲೆ ದಾಳಿ ನಡೆಸಿ ತಲೆ ನಜ್ಜಗುಜ್ಜಾಗಿ ಮಾಡಿದೆ ವ್ಯೇಕ್ತಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಕಳೆದ 6 ತಿಂಗಳಲ್ಲಿ ಆನೆ ಹಿಂಡುಗಳ ದಾಳಿಗೆ 3 ನೇ ಬಲಿಯಾಗಿದ್ದು, ಆನೆ ದಾಳಿ ಯಿಂದ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ […]