ತುಮಕೂರು ಜಿಲ್ಲೆಯ ಕೊರಟಗರೆ ತಾಲ್ಲೂಕಿನಲ್ಲಿ ಅಪರಿಚಿತ ಮಹಿಳೆಯ ಶವವೊಂದು ಪತ್ತೆಯಾಗಿದೆ. ಗ್ರಾಮದವರು ಎಮ್ಮೆಗಳನ್ನು ಮೇಯಿಸಲು ಕೆರೆಯ ಹತ್ತಿರ ಹೋದಾಗ ಅನುಮಾನಸ್ಪದ ರೀತಿಯಲ್ಲಿ ಶವ ನೋಡಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.
ಇನ್ನು ಕೊರಟಗೆರೆಯ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ : KSRTC ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಬಲಿಯಾದ ಬೈಕ್ ಸವಾರ
Please follow and like us:
Sat Mar 13 , 2021
ರಾಜ್ಯದಲ್ಲಿ ಮತ್ತೆ ಕೋವಿಡ್ ಪರಿಸ್ಥಿತಿ ಬದಲಾವಣೆಯಿಂದ 1 ರಿಂದ 5ನೇ ತರಗತಿಗಳ ಪ್ರಾರಂಭ ತಡವಾಗುತ್ತಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು. ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಮಾತನಾಡಿದ ಸುರೇಶ್ ಕುಮಾರ್, ಕಳೆದ 10 ದಿನಗಳ ಹಿಂದೆ ಸೋಂಕಿನ ಸಂಖ್ಯೆ 350ಕ್ಕೆ ಇಳಿದಿತ್ತು, ಆದರೆ ಈಗ 700ಕ್ಕೆ ಏರಿಕೆಯಾಗಿದೆ, ಆರೋಗ್ಯ ಇಲಾಖೆಯ ಸಲಹೆ ಮೇರೆಗೆ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ :ಕೆರೆಯ ಬಳಿ […]