6 ವರ್ಷದ ಬಾಲಕನೊಬ್ಬನನ್ನು ಖತರ್ನಾಕ್ ಕಳ್ಳ ಕಿಡ್ನಾಪ್ ಮಾಡಿಕೊಂಡು ಹೋಗುತ್ತಿರುವ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಂಧ್ರದ ತಿರುಪತಿಯ ಅಲ್ಪಿರಿ ಬಸ್ ನಿಲ್ದಾಣದಲ್ಲಿಈ ಘಟನೆ ನಡೆದಿದ್ದು, ಬಾಲಕನನ್ನು ಅಪರಿಚಿತ ವ್ಯಕ್ತಿ ಕಿಡ್ನಾಪ್ ಮಾಡಿದ್ದಾನೆ.
ತಿರುಪತಿ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದು ಕಿಡ್ನಾಪ್ ಮಾಡಿದವನು ಕರ್ನಾಟಕ ಮೂಲದವನಿರಬಹುದು ಎಂದು ಶಂಕಿಸಲಾಗಿದೆ.
ಇದನ್ನೂ ಓದಿ:JDS ಮುಖಂಡನ ಸಾವಿನ ಸುತ್ತ ಅನುಮಾನದ ಹುತ್ತ
Please follow and like us:
Sun Mar 14 , 2021
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮಿಳಾ ನಾಯ್ಡು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ದೂರು ದಾಖಲಾದ ನಂತರ ಮಾತನಾಡಿದ ಅಧ್ಯಕ್ಷೆ ಯುವತಿ ವಿಡಿಯೋದಲ್ಲಿ ತನಗೆ ಹಾಗೂ ತನ್ನ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಕೇಳಿದ್ದಾಳೆ, ಸಿಡಿ ಪ್ರಕರಣದ ಬಳಿಕ ತಮಾಗಾಗುತ್ತಿರುವ ತೊಂದರೆ, ಬೆದರಿಕೆ ಹಾಗೂ ಆತ್ಮಹತ್ಯೆ ಯತ್ನದ ಬಗ್ಗೆಯೂ ತಿಳಿಸಿದ್ದಾರೆ. ಇದರಿಂದಾಗಿ ನಾವು ಸಂತ್ರಸ್ಥೆಗೆ ರಕ್ಷಣೆ ನೀಡಲು ಸಿದ್ಧವಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ಬಸ್ ನಿಲ್ದಾಣದಲ್ಲೆ […]