ಪ್ರಾಜೆಕ್ಟ್ ಕೆ ಸಿನಿಮಾಕ್ಕೆ ದೀಪಿಕಾ ಪಡುಕೋಣೆ ಸಂಭಾವನೆ 10 ಕೋಟಿ !

 

ಪಠಾಣ್‌ ಸಿನಿಮಾದ ಭರ್ಜರಿ ಗೆಲುವಿನ ಸಂತಸದಲ್ಲಿರುವ ಬಾಲಿವುಡ್‌ ಸ್ಟಾರ್‌ ನಟಿ ದೀಪಿಕಾ ಪಡುಕೋಣೆ, ಶೀಘ್ರದಲ್ಲೇ ಮತ್ತೊಂದು ಪ್ಯಾನ್‌ ಇಂಡಿಯಾ ಸಿನಿಮಾದಲ್ಲಿ ಮಿಂಚಲಿದ್ದು, ಪ್ರಾಜೆಕ್ಟ್ ಕೆ ಸಿನಿಮಾಗಾಗಿ ನಟಿಗೆ 10 ಕೋಟಿ ರೂ. ಸಂಭಾವನೆ ನೀಡಲಾಗಿದೆಯಂತೆ. ನಾಗ್‌ ಅಶ್ವಿ‌ನ್‌ ನಿರ್ದೇಶನದ ಸಿನಿಮಾದಲ್ಲಿ ಪ್ರಭಾಸ್‌ ಜತೆಗೆ ದೀಪಿಕಾ ತೆರೆ ಹಂಚಿಕೊಳ್ಳಲಿದ್ದಾರೆ .

ಸದ್ಯಕ್ಕೆ ಹೈದರಾಬಾದ್‌ನಲ್ಲಿ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲೂ ದೀಪಿಕಾ ಖ್ಯಾತಿ ಹೆಚ್ಚುತ್ತಿರುವ ನಡುವೆಯೇ, ಬೇಡಿಕೆ ಜತೆಗೆ ಸಂಭಾವನೆ ಕೂಡ ಹೆಚ್ಚುತ್ತಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೇಷ ರಾಶಿ ಭವಿಷ್ಯ.

Thu Mar 9 , 2023
ನೀವು ವಿಶ್ರಾಂತಿ ಪಡೆಯಲು ಸಾಧ್ಯವಾಗುವ ಒಂದು ದಿನ. ನಿಮ್ಮ ಸ್ನಾಯುಗಳಿಗೆ ವಿಶ್ರಾಂತಿ ನೀಡಲು ತೈಲದಿಂದ ನಿಮ್ಮ ದೇಹಕ್ಕೆ ಮಸಾಜ್ ಮಾಡಿ. ಹಣಕಾಸು ಖಂಡಿತವಾಗಿಯೂ ವೃದ್ಧಿಯಾಗುತ್ತದೆ- ಆದರೆ ಅದೇ ಸಮಯದಲ್ಲಿ ಖರ್ಚೂ ತುಂಬಾ ಹೆಚ್ಚಾಗುತ್ತದೆ. ನೀವು ಇಂದು ಹಾಜರಾಗುವ ಒಂದು ಸಾಮಾಜಿಕ ಸಮಾರಂಭದಲ್ಲಿ ನೀವೇ ಕೇಂದ್ರಬಿಂದುವಾಗಿರುತ್ತೀರಿ. ಒಂದು ಉತ್ತಮ ಸಂವಹನ ಅಥವಾ ನಿಮ್ಮ ಪ್ರೀತಿಪಾತ್ರರಿಂದ ಅಥವಾ ಸಂಗಾತಿಯಿಂದ ಬರುವ ಸಂದೇಶ ಇಂದು ನಿಮ್ಮ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ನೀವು ನಿಮ್ಮ ಕೆಲಸದಲ್ಲಿ ವಹಿಸುವ […]

Advertisement

Wordpress Social Share Plugin powered by Ultimatelysocial