ಹುಬ್ಬಳ್ಳಿಯ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ ಸಿಎಂ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿದ್ಧಾರೂಢ ಮಠಕ್ಕೆ ಭೇಟಿ..! ಇಂದು ನಾಮಪತ್ರ ಸಲ್ಲಿಕೆಗೆ ಶಿಗ್ಗಾವಿಗೆ ತೆರಳುವ ಮುನ್ನ ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು…! ಸಚಿವರಾದ ಸಿ.ಸಿ. ಪಾಟೀಲ್, ಸಂಸದ ಶಿವಕುಮಾರ ಉದಾಸಿ ಸಾಥ್.
https://play.google.com/store/apps/details?id=com.speed.newskannada