ಅನುಷ್ಕಾ ಶರ್ಮಾ ಡ್ಯಾನ್ಸ್ ಪೆ ಚಾನ್ಸ್ನಲ್ಲಿ ವಿರಾಟ್ ಕೊಹ್ಲಿ ಮಣಿಸಿದ್ದಾರೆ.. ಹೇಗೆ ಎಂಬುದು ಇಲ್ಲಿದೆ ನೋಡಿ..
ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ತಮ್ಮ ಪತಿ ವಿರಾಟ್ ಕೊಹ್ಲಿಯೊಂದಿಗೆ ಡ್ಯಾನ್ಸ್ ವಿಡಿಯೋ ಮೂಲಕ ತಮ್ಮ ಅಭಿಮಾನಿಗಳಿಗೆ ಮನರಂಜಿಸಿದ್ದಾರೆ.
ಅನುಷ್ಕಾ ಶರ್ಮಾ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ವಿರಾಟ್ ಕೊಹ್ಲಿಯೊಂದಿಗೆ ಡ್ಯಾನ್ಸ್ ಚಾಲೆಂಜ್ನಲ್ಲಿ ಗೆದ್ದಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
https://play.google.com/store/apps/details?id=com.speed.newskannada