ಅಲ್ಲು ಅರ್ಜುನ್ ವರೆಗೂ ತಲುಪಿದ ಭಜರಂಗಿ 2 ..!

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದಭಜರಂಗಿ 2′ ಸಿನಿಮಾ ನಾಳೆ ರಾಜ್ಯಾದ್ಯಂತ ತೆರೆಗೆ ಬರುತ್ತಿದೆಈ ನಡುವೆ ಈ ಸಿನಿಮಾಗೆ ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಶುಭ ಕೋರಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಲ್ಲು ಅರ್ಜುನ್, ನಾಳೆಯಿಂದ ಕರ್ನಾಟಕದಲ್ಲಿ ಭಜರಂಗಿ 2 ಸಿನಿಮಾ ಬಿಡುಗಡೆಯಾಗುತ್ತಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದಿದ್ದಾರೆ.
ಕನ್ನಡ ಸಿನಿಮಾಗೆ ಅಲ್ಲು ಅರ್ಜುನ್ ಶುಭ ಹಾರೈಸಿರುವುದು ಶಿವಣ್ಣನ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಸದ್ಯಕ್ಕೆ ಅಲ್ಲು ಅರ್ಜುನ್ ‘ಪುಷ್ಪ’ ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ.

 

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

 

 

Please follow and like us:

Leave a Reply

Your email address will not be published. Required fields are marked *

Next Post

ದೀಪಾವಳಿಗೆ ತಲೈವಾ ರಜನಿಯ 'ಅಣ್ಣಾತ್ತೆ' ಪಟಾಕಿ..!!

Thu Oct 28 , 2021
ಸೂಪರ್‌ಸ್ಟಾರ್‌ ರಜನಿಕಾಂತ್ ಅಭಿನಯದ ‘ಅಣ್ಣಾತ್ತೆ’ ಚಿತ್ರದ ಟ್ರೈಲರ್‌ ಯೂಟ್ಯೂಬ್‌ನಲ್ಲಿ ಬುಧವಾರ ಸಂಜೆ 6 ಗಂಟೆಗೆ ಬಿಡುಗಡೆಯಾಗಿತ್ತು. ರಜನಿಕಾಂತ್‌ ಅಂಗಿ, ಪಂಚೆಯಲ್ಲಿ ಕಾಣಿಸಿಕೊಂಡು ಮಾಸ್‌ ಲುಕ್‌ ನೀಡಿದ್ದಾರೆ.ಟ್ರೈಲರ್‌ ನೋಡಿದರೆ ಇದೊಂದು ಪಕ್ಕಾ ಕೌಟುಂಬಿಕ ಸಿನಿಮಾದಂತೆ ಕಾಣುತ್ತದೆ. ಹಳ್ಳಿಯ ಕಥಾ ಹಂದರ ಇರುವ ಈ ಸಿನಿಮಾದಲ್ಲಿ ಕೀರ್ತಿ ಸುರೇಶ್‌ ತಂಗಿ ಪಾತ್ರದಲ್ಲಿ ನಟಿಸಿದ್ದಾರೆ. ರಜನಿಯ ವಿಭಿನ್ನ ಸ್ಟೈಲ್‌ಗೆ ಅಭಿಮಾನಿಗಳು ಫಿದಾ ಆಗಿರುವುದು ಸುಳ್ಳಲ್ಲ. ನವೆಂಬರ್ 4 ರಂದು ದೀಪಾವಳಿ ಹಬ್ಬಕ್ಕೆ ‘ಅಣ್ಣಾತ್ತೆ’ ಚಿತ್ರಮಂದಿರಗಳಲ್ಲಿ […]

Advertisement

Wordpress Social Share Plugin powered by Ultimatelysocial