ನಕ್ಸಲ್‌ ಸಂಪರ್ಕದ ಆರೋಪಿಗೆ ಜಾಮೀನು..!!

ನಕ್ಸಲರ ಜೊತೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಬಂಧಿತನಾಗಿದ್ದ ವಿದ್ಯಾರ್ಥಿಗೆ ಸುಪ್ರೀಂಕೋರ್ಟ್ ಗುರುವಾರ ಜಾಮೀನು ನೇಡಿದೆ. ಕೇಂದ್ರ ರಾಷ್ಟ್ರೀಯ ತನಿಖಾ ದಳ 2019 ರ ನವೆಂಬರ್  2 ರಂದು ಪತ್ರಿಕೋದ್ಯಮದ ವಿದ್ಯಾರ್ಥಿ ಥವಾಹ್ ಫಾಸಲ್ ಮತ್ತು ಕಾನೂನು ವಿದ್ಯಾರ್ಥಿ ಅಲ್ಲನ್ ಸೋಯೆಬ್‍ರನ್ನು ಕಾಜಿಕೋಡದಲ್ಲಿ ಬಂಧಿಸಿ, ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ ಅಡಿ ಪ್ರಕರಣ ದಾಖಲಿಸಿತ್ತು.

 

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉತ್ತರ ಕೊರಿಯಾದಲ್ಲಿ ಆಹಾರ ಬಿಕ್ಕಟ್ಟು..!

Thu Oct 28 , 2021
ದೇಶದಲ್ಲಿ ತೀವ್ರವಾಗಿ ಆಹಾರ ಬಿಕ್ಕಟ್ಟು ಎದುರಿಸುವಂತಾಗಿದ್ದು, ಜನರು 2025ರವರೆಗೆ ಕಡಿಮೆ ಪ್ರಮಾಣದಲ್ಲಿ ಆಹಾರವನ್ನು ಸೇವಿಸುವಂತೆ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್ ಉನ್ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.ಉತ್ತರಕೊರಿಯಾದ ಸರ್ವಾಧಿಕಾರಿ ಕಿಮ್ ಕಠಿಣ ಮತ್ತು ವಿಲಕ್ಷಣ ಆದೇಶಗಳನ್ನು ಹೊರಡಿಸುವ ಮೂಲಕ ಕುಖ್ಯಾತಿ ಗಳಿಸಿದ್ದು, ಇದೀಗ ಅಂತಹ ಮತ್ತೊಂದು ಹೊಸ ಆದೇಶವನ್ನು ಹೊರಡಿಸಿರುವುದಾಗಿ ವಿವರಿಸಿದೆ.ದೇಶದಲ್ಲಿನ ಆಹಾರ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೃಷಿ ಉತ್ಪಾದನೆಯನ್ನು ಹೆಚ್ಚಳ ಮಾಡಲು ಮಾರ್ಗೋಪಾಯ ಕಂಡುಹಿಡಿಯಬೇಕೆಂದು ಕಿಮ್ ಮನವಿ […]

Advertisement

Wordpress Social Share Plugin powered by Ultimatelysocial