ಆಸ್ಟ್ರೇಲಿಯಾದ ಕ್ರಿಕೆಟ್ ಲೀಗ್ ಬಿಗ್ ಬಾಷ್ ನಲ್ಲಿ ಬ್ರಿಸ್ಬೇನ್ ಹೀಟ್ ತಂಡದ ಬೌಲರ್ ಲಿಯಾಮ್ ಗುತ್ರೀ ಅತ್ಯಂತ ಕೆಟ್ಟ ದಾಖಲೆಗೆ ಪಾತ್ರರಾಗಿದ್ದಾರೆ. ಮೆಲ್ಬೋರ್ನ್ ಸ್ಟಾರ್ಸ್ ಮತ್ತು ಬ್ರಿಸ್ಬೇನ್ ಹೀಟ್ ತಂಡಗಳ ನಡುವೆ ನಲ್ಲಿ ಪಂದ್ಯದಲ್ಲಿ 4 ಓವರ್ಗಳನ್ನು ಎಸೆದ ಲಿಯಾಮ್ ಗುತ್ರೀ ಒಟ್ಟು 70 ರನ್ ನೀಡಿದ್ದಾರೆ. ಈ ಮೂಲಕ ಬಿಗ್ ಬಾಷ್ ಲೀಗ್ ನ ಇತಿಹಾಸದಲ್ಲಿಯೇ ಅತಿ ಹೆಚ್ಚು ರನ್ ನೀಡಿದ ಬೌಲರ್ ಎನ್ನುವ ದಾಖಲೆಗೆ ಪಾತ್ರ ರಾಗಿದ್ದಾರೆ….
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: