ನಡ್ಡಾ ಅವರು ಕೋವಿಡ್ ರೋಗದ ಕೆಲವು ಲಕ್ಷಣಗಳು ಕಾಣಿಸಿಕೊಂಡ ನಂತರ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದು, ಅವರಿಗೂ ಕೂಡ ಪಾಸಿಟಿವ್ ಬಂದಿದೆ.
ನನಗೆ ಕೊರೋನಾ ಪಾಸಿಟಿವ್ ಬಂದಿದ್ದು, ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ಇತ್ತೀಚೆಗೆ ನನ್ನ ಜೊತೆ ಸಂಪರ್ಕಕ್ಕೆ ಬಂದವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಜೆಪಿ ನಡ್ಡಾ ಅವರು ಮನವಿ ಮಾಡಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada