ಗುಜರಾತ್ನ ಭಾವನಗರ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಂಬತ್ತು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ರಾಜ್ಯದ ರಾಜಧಾನಿ ಗಾಂಧಿನಗರದಿಂದ ಸುಮಾರು 200 ಕಿಮೀ ದೂರದಲ್ಲಿರುವ ಜಿಲ್ಲೆಯ ಸಿಹೋರ್ ಪಟ್ಟಣದ ಸಮೀಪದಲ್ಲಿರುವ ಅರಿಹಂತ್ ಫರ್ನೇಸ್ ರೋಲಿಂಗ್ ಮಿಲ್ನಲ್ಲಿ ಭಾನುವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ ಎಂದು ಸಿಹೋರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada